34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲಿನಂತೆ ಪ್ರತಿದಿನ ಕಸ ಸಂಗ್ರಹಣೆ ಹಾಗೂ ಡೈಪರ್ಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮತ್ತು ಶಾಂತಿನಗರ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಜ್ಯ ನಿರ್ವಹಣೆ ಘಟಕದಲ್ಲಿ ನಿರ್ವಹಣೆ ಸರಿಯಾಗಿ ನಿರ್ವಹಿಸದೆ ಗಬ್ಬು ವಾಸನೆ ಯಿಂದ ಸ್ಥಳೀಯ ನಿವಾಸಿಗಳಿಗೆ ಅರೋಗ್ಯ ಸಮಸ್ಯೆ ಉಂಟಾಗುವ ಸಂಭವ ಇರುವ ಕಾರಣ...
Read More
0 Minutes
ಫೈನಾನ್ಸ್ ಕಂತು ಬಾಕಿ ಇದೆ ಎಂದು ಕಿರುಕುಳ ಮತ್ತು ಹಲ್ಲೆ ಆರೋಪ- ಮೂವರ ಬಂಧನ
ಮಂಗಳೂರಿನ ‘ಸಾನಿಧ್ಯ ಫೈನಾನ್ಸ್’ ಸಂಸ್ಥೆಯವರು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿದರದಲ್ಲಿ ಸಾಲ ನೀಡಿ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಜಾಮೀನುದಾರನ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ...
Read More
0 Minutes
ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ
ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ...
Read More
0 Minutes
ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ- ಮತ್ತೆ ನಾಲ್ವರ ಬಂಧನ, ಇನ್ನೂ ಪತ್ತೆಯಾಗದ ಪ್ರಮುಖ ಆರೋಪಿ
ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ...
Read More
0 Minutes
ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ..!! ಕಾರಣ ನಿಗೂಢ
ಕಾಸರಗೋಡು: ಡಿಸೆಂಬರ್ 26 ರಂದು ವಿವಾಹವಾಗಬೇಕಿದ್ದ ಬ್ಯಾಂಕ್ ಉದ್ಯೋಗಿಗಳಾಗಿರುವ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ. ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ (25) ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ...
Read More
0 Minutes
ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ವೃದ್ಧೆ ಆತ್ಮಹತ್ಯೆ..!!
ಶಂಕರನಾರಾಯಣ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ಗುರುತಿಸಲಾಗಿದೆ. ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮನೆಯಲ್ಲೇ ಇರುತ್ತಿದ್ದರು. ಆಗಸ್ಟ್ 12ರಂದು ಬೆಳಿಗ್ಗೆ 7:45ರ ಸುಮಾರಿಗೆ...
Read More
0 Minutes
ಮುಳಿಯ ಪ್ರತಿಷ್ಠಾನದಿಂದ “ಧನಾತ್ಮಕ ಪೋಷಕತ್ವ” ಆನ್ಲೈನ್ ಕಾರ್ಯಕ್ರಮ
ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್ಲೈನ್ ಮೂಲಕ ನಡೆಯಲಿದೆ. ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ...
Read More
0 Minutes
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ...
Read More
0 Minutes
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ
ಕಾಪು: ಮುದರಂಗಡಿಯ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ನಡೆದ ‘ಪ್ರಿನ್ಸ್ ಎಂಟರ್ಪ್ರೈಸಸ್’ ಮಾಲಕ ಡೇವಿಡ್ ಡಿಸೋಜಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಶಿರ್ವ ಠಾಣಾ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳನ್ನು ಆಗಸ್ಟ್ 12ರಂದು ಬಂಧಿಸಿದ್ದಾರೆ. ಮೋಟಾರ್ ಸೈಕಲ್ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ...
Read More

