ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್, ಪ್ಯಾಂಪರ್ಸ್ ಸೇರಿದಂತೆ ಹಸಿ...
Read More
0 Minutes

