August 19, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ದ್ವಿಚಕ್ರವಾಹನ ಕಳವು ಪ್ರಕರಣ- ಆರೋಪಿ ಬಂಧನ

ಮಂಗಳೂರು: ನಗರದ ಕೋಡಿಕ್ಕಲ್‌ನಲ್ಲಿ ಮನೆಯ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂದು ಗುರುತಿಸಲಾಗಿದೆ. ಕೋಡಿಕ್ಕಲ್‌ನಲ್ಲಿ ಮನೆಯೊಂದರ...
Read More
0 Minutes
ರಾಜ್ಯ

ನಕಲಿ ಔಷಧಿ ಜಾಲವನ್ನು ಬೇಧಿಸಿದ ಅಧಿಕಾರಿಗಳು; 5 ಕೋಟಿ ರೂ. ಮೌಲ್ಯದ ಔಷಧಿ, ಸಲಕರಣೆ ವಶ

ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5...
Read More
0 Minutes
ರಾಜ್ಯ

ರಾಮ ಮಂದಿರ ಹುಂಡಿ ಹಣ ಕಳ್ಳತನ ಪ್ರಕರಣ : ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಗೆ ಕ್ಲೀನ್ ಚಿಟ್ 

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ ತನಿಖಾ ತಂಡ (SIT) ಇದೀಗ ಕ್ಲೀನ್ ಚಿಟ್ ನೀಡಿದೆ. ದೇಣಿಗೆ ಹಣದಲ್ಲಿ...
Read More