ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು...
Read More
0 Minutes

