August 22, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಪ್ಪು ಕಲ್ಲು ಗಣಿಗಾರಿಕೆ, ಬರಾಯನಕೆರೆ ಸಂರಕ್ಷಣಾ ಸಮಿತಿಯಿಂದ ಡಿ.ಸಿ ಗೆ ದೂರು- ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ...
Read More
0 Minutes
ರಾಜ್ಯ

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ ಹಾಗೂ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ. ಓಂಪ್ರಕಾಶ್ ರಾವ್ ಬರೋಬ್ಬರಿ 3.85 ಕೋಟಿ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ...
Read More
0 Minutes
ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಕರಾವಳಿಗರ ದಶಕದ ಕನಸು ನನಸು: ಪಾಲಕ್ಕಾಡ್‌ನಿಂದ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ಜನರ ದಶಕಗಳ ಬಹುಮುಖ್ಯ ಬೇಡಿಕೆಯಾಗಿದ್ದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ನೈರುತ್ಯ ರೈಲ್ವೆಗೆ (South Western Railway – SWR) ಸೇರ್ಪಡೆಗೊಳಿಸಲು ರೈಲ್ವೆ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಈ ಮಹತ್ವದ ಆದೇಶದ ಪ್ರಕಾರ, ಸದರಿ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ (Southern Railway...
Read More
0 Minutes
ರಾಜ್ಯ

ಪೊಲೀಸ್‌ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ: ಹೈಕೋರ್ಟ್‌ ಖಡಕ್ ಸೂಚನೆ

ಬೆಂಗಳೂರು: ಪೊಲೀಸ್‌ ಠಾಣೆಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳು ಒಂದು ನಿಮಿಷವೂ ಸ್ಥಗಿತಗೊಳ್ಳದೆ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಮತ್ತು ರಾಜ್ಯಾದ್ಯಂತ ಸಿಸಿಟಿವಿ ವ್ಯವಸ್ಥೆಗಳ ಆರೋಗ್ಯ ಮತ್ತು ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ಲೈವ್‌ ಟ್ರ್ಯಾಕ್‌ ಮಾಡುವಂತೆ ಹೈಕೋರ್ಟ್‌, ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದೆ. ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ 11 ತಿಂಗಳುಗಳ ಕಾಲ ವಿದ್ಯುತ್‌...
Read More
0 Minutes
ಕ್ರೈಂ ನ್ಯೂಸ್

ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ...
Read More