ಮಂಗಳೂರು ಹಾಗೂ ಉಡುಪಿ ಮಾರ್ಗವಾಗಿ ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವೊಂದನ್ನು ಅಬಕಾರಿ ಇಲಾಖೆಯ ವಿಶೇಷ ತಂಡ ಪತ್ತೆಹಚ್ಚಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್. ಅವರ ಆದೇಶದಂತೆ, ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು....
Read More
0 Minutes
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಳೆ (ಆ.25) ರಜೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ...
Read More
0 Minutes
ಹನೂರು ಎನ್ ಕೌಂಟರ್ ಕೇಸ್: ಅತ್ಯಂತ ಸಮೀಪದಿಂದಲೇ ಗುಂಡು ಹಾರಿಸಿ ಹತ್ಯೆ- ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ!
ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್‌ಗನ್‌ನಿಂದ ಗುಂಡು ಹಾರಿಸಿ ವ್ಯಕ್ತಿಯನ್ನು ಎನ್ ಕೌಂಟರ್ ಮಾಡಿರುವುದು ದೃಢಪಟ್ಟಿದೆ. ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ...
Read More
0 Minutes
ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ
ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ದ ಪ್ರಯುಕ್ತ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವ ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭವ್ಯವಾದ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಅಖಂಡ ಭಾರತ ಸಂಕಲ್ಪದ ಮುಖ್ಯ...
Read More
0 Minutes
ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್..!! ಐಫೋನ್ EMI ಕಾರಣವಲ್ಲ, ತಾಯಿಯ ನಿಗೂಢ ಪೋಸ್ಟ್!!
ಮಹಾರಾಷ್ಟ್ರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾವ್ಡಾ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ 19 ವರ್ಷದ ಮಗನನ್ನು ರಕ್ಷಿಸಲು ಹೋಗಿ ಹೆತ್ತ ಪೋಷಕರೂ ಪ್ರಾಣ ಕಳೆದುಕೊಂಡಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಈ ಘಟನೆ ಬರೀ ಐಫೋನ್ ಇಎಂಐಗೆ ಸಂಬಂಧ ನಡೆದಿಲ್ಲವೆಂದು ಮೃತರ ಸಂಬಂಧಿ ತಿಳಿಸಿದ್ದು, ಪ್ರಕರಣ ತಿರುವು ಪಡೆದುಕೊಂಡಿದೆ. ದುರಂತವು ಐಫೋನ್...
Read More
0 Minutes
ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ ಅರೆಸ್ಟ್!!
ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ...
Read More
0 Minutes
ಉಡುಪಿ: ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ...
Read More
0 Minutes
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ- ಸವಾರನಿಗೆ ಗಾಯ
ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಆಗಸ್ಟ್ 21ರಂದು ಬೆಳಗ್ಗೆ 11.09ರ ಸುಮಾರಿಗೆ ನಡೆದಿದೆ. ಗಡಿಯಾರ ನಿವಾಸಿ ಅಬೂಬಕ್ಕರ್ ಅವರು ಸ್ಕೂಟರ್‌ನಲ್ಲಿ ಗ್ಯಾಸ್ ಸಿಲಿಂಡರ್...
Read More
0 Minutes
ಬೆಳ್ತಂಗಡಿ: ಕೊಲ್ಲುವ ಉದ್ದೇಶದಿಂದ ಟಾಟಾ ಸುಮೊ, ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ..!! ಆರೋಪಿ ಅರೆಸ್ಟ್
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ...
Read More
0 Minutes
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ...
Read More

