ಉಡುಪಿ ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ, 9ನೇ ತರಗತಿ ವಿದ್ಯಾರ್ಥಿ ಆದಿತ್ಯ(14) ಮೃತ ವಿದ್ಯಾರ್ಥಿ. ಇಂದು ವೆಂಕಟರಮಣ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿ ಸ್ನಾನಕ್ಕೆ...
Read More
0 Minutes

