August 28, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಮಾರು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿತನ ಬಂಧನ.

ಮುವಾಚ್, ಪ್ರಾಯ: 45 ವರ್ಷ, ತಂದೆ: . ಮೊಹಮ್ಮದ್ ಬಾವಾ ಉಸ್ತಾದ್, ವಾಸ: ಹಿಲೇರಿ ನಗರ ಮುಕ್ಕಚೇರಿ ಉಳ್ಳಾಲ ಮಂಗಳೂರು, ಹಾಲಿ ವಾಸ: ಇರಿಕ್ಕೂರು ಪೆರುವಳತ್ ಪರಂಬು ಕೇರಳ ರಾಜ್ಯ. ಸಾರಾಂಶ: ಸದ್ರಿ ಆರೋಪಿತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾ ಮೊ.ನಂ.166/2006 ಕಲಂ 379 ಐಪಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಒತ್ತಾಯ- ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ.

ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಶಾಸಕ ಅಶೋಕ್ ರೈ ಆಪ್ತನಿಂದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ನಡೆದು ಐದು ದಿನಗಳಾದ್ರೂ ಬಂಧನವಾಗದ ಆರೋಪಿ ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಒತ್ತಾಯ ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಆ. 21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಸಣ್ಣಘಟನೆಯನ್ನುಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವ‌ರ್ ಸಾದಾತ್‌ ಆಗ್ರಹಿಸಿದ್ದಾರೆ.

ಪುತ್ತೂರು: ಆ. 21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಸಣ್ಣಘಟನೆಯನ್ನುಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವ‌ರ್ ಸಾದಾತ್‌ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಬ‌ರ್ ಅಂಗಡಿಯಲ್ಲಿ...
Read More
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್

ಬೈಂದೂರು ಚಾತುರ್ಮಾಸ್ಯಸಾಂಪ್ರದಾಯಿಕತೆ ಮತ್ತು ಧಾರ್ಮಿಕ ಭಾವನೆಯ ಸಮ್ಮಿಲನ

​ಬೈಂದೂರು: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ ಸಾಮೂಹಿಕ ವರಮಹಾಲಕ್ಷ್ಮಿ ವ್ರತ ಮತ್ತು ರಕ್ಷಾಬಂಧನ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಸುಮಾರು ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಭಾಗೀನ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕಾನ್ಪುರ ವಿಮಾನ ದುರಂತದಲ್ಲಿ ಉಡುಪಿಯ ಯುವ ಪೈಲಟ್ ಸಾವು..!!

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಘಟನೆ ನಡೆದಿದೆ. ದಿನಾಂಕ ಆಗಸ್ಟ್ 27, 2026ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಘಟನೆಯಲ್ಲಿ...
Read More
0 Minutes
ರಾಜ್ಯ

ನಾಪತ್ತೆಯಾಗಿದ್ದ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪ್ರತ್ಯಕ್ಷ : ‘CID’ ಕಚೇರಿಗೆ ವಿಚಾರಣೆಗೆ ಹಾಜರು

ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಂತಿಮವಾಗಿ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಜಾರಿ ನಿರ್ದೇಶನಾಲಯ (ED) ಹಾಗೂ ಸಿಐಡಿ (CID) ಅಧಿಕಾರಿಗಳು ಈ ಪ್ರಕರಣದ...
Read More
0 Minutes
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಕೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತೀವ್ರ ರಾಜಕೀಯ ಒತ್ತಡ ಹಾಗೂ ಪ್ರತಿಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ​ಪ್ರಕರಣದ ಹಿನ್ನೆಲೆ...
Read More
0 Minutes
ಕ್ರೈಂ ನ್ಯೂಸ್

ಉಡುಪಿ : 8 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲಿಗೆ ಯತ್ನ – ಇಬ್ಬರು ಅರೆಸ್ಟ್

ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ...
Read More
0 Minutes
ರಾಜ್ಯ

ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

ಸಿವಿಲ್ ಸ್ವರೂಪದ ಆಸ್ತಿ ವಿವಾದದಲ್ಲಿ ಉಯಿಲು (ವಿಲ್) ಪತ್ರಕ್ಕೆ ಕೇವಲ ಸಾಕ್ಷಿಯಾಗಿ ಸಹಿ ಹಾಕಿದ್ದ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಾನೂನುಬಾಹಿರ ಕೃತ್ಯ ಎಸಗಿದ ವೈಟ್‌ಫೀಲ್ಡ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ), ಸಂಬಂಧಪಟ್ಟ ಎಸಿಪಿ ಹಾಗೂ ಡಿಸಿಪಿಗೆ ನ್ಯಾಯಾಲಯ ಬರೋಬ್ಬರಿ...
Read More