ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ – 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ,...
Read More
0 Minutes
ಮಂಗಳೂರು: ಮುಡಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ- ಕರ್ನಾಟಕ ಸರ್ಕಾರ ಆದೇಶ
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ...
Read More
0 Minutes
ಮಂಗಳೂರು: ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣದಲ್ಲಿ ಮಹತ್ವದ ತಿರುವು- ಖುಲಾಸೆ ತೀರ್ಪು ರದ್ದು, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ. ಆರೋಪಿಯನ್ನು ಉಳ್ಳಾಲದ...
Read More
1 Minute
ಪುತ್ತೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ 19ನೇ ವರ್ಷದ ಸಾರ್ವಜನಿಕ “ಶ್ರೀ ವರಮಹಾಲಕ್ಷ್ಮೀ ಪೂಜೆ”
ಪುತ್ತೂರು: ಸೌಭಾಗ್ಯ, ಸಮೃದ್ಧಿ, ಸಂತಾನ, ಆರೋಗ್ಯ ಹಾಗೂ ಕುಟುಂಬದ ಕ್ಷೇಮಕ್ಕಾಗಿ ಮಹಿಳೆಯರು ಶ್ರದ್ಧಾಭಕ್ತಿಯಿಂದ ಆಚರಿಸುವ ಪವಿತ್ರ ವರಮಹಾಲಕ್ಷ್ಮೀ ವ್ರತಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ. ವರಮಹಾಲಕ್ಷ್ಮೀ ದೇವಿಯ ಆರಾಧನೆಯ ಮೂಲಕ ಮನೆ-ಮನಗಳಲ್ಲಿ ಶುಭ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಪುತ್ತೂರಿನಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ...
Read More
0 Minutes
ಆ.31ರಂದು “ಪುತ್ತೂರು ಚಲೋ” : ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಪ್ರತಿಭಟನೆ
ಪುತ್ತೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ಪುತ್ತೂರು ಚಲೋ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ...
Read More
0 Minutes
ಓಣಂ ಹಬ್ಬದ ಆಚರಣೆ ವೇಳೆ ತೆರೆದ ಬಾವಿಗೆ ಬಿದ್ದು ಬಾಲಕ ಸಾವು..!!
ಕಾಸರಗೋಡು: ಓಣಂ ಹಬ್ಬದ ಆಚರಣೆ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ಗುರುವಾರ(ಆ.27) ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕೊಡಕ್ಕಾಡ್‌ನ ಆನಿಕ್ಕಾಡಿ ನಿವಾಸಿ ಧನೇಶ್ ಎಂಬವರ ಪುತ್ರ ಸನೂಪ್(15) ಎಂದು ಗುರುತಿಸಲಾಗಿದೆ. ಸನೂಪ್ ರಾತ್ರಿ ವೇಳೆ...
Read More
0 Minutes
ಮಂಗಳೂರು: ಚೀರುಂಭಾ ಭಗವತಿ ತೀಯಾ ಸಮಾಜದಲ್ಲಿ ಅವ್ಯವಹಾರ ಆರೋಪ- ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುದಾಗಿ ಬೆದರಿಕೆ
ಮಂಗಳೂರು: ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ. ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ಪತ್ರಿಕಾಗೋಷ್ಟಿಯಲ್ಲಿ...
Read More
0 Minutes
ಮಂಗಳೂರು: 21 ವರ್ಷದೊಳಗಿನವರಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ- ಅಪರ ಜಿಲ್ಲಾಧಿಕಾರಿ
ಮಂಗಳೂರು: ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು 21 ವರ್ಷ ಪ್ರಾಯದೊಳಗಿನ ವ್ಯಕ್ತಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು...
Read More

