ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ...
Read More
0 Minutes

