August 2026

0 Minutes
ರಾಜ್ಯ

ಹೂಡಿಕೆಯಲ್ಲಿ ಅಧಿಕ ಬಡ್ಡಿ ಹಣದ ಆಸೆಗೆ 75 ಲಕ್ಷ ರೂಪಾಯಿ ಕಳೆದುಕೊಂಡ ಯುವಕ..!!

ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ 75 ಲಕ್ಷ ರೂಪಾಯಿ ವಂಚನೆ ಎಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಯುವಕನಿಗೆ 75 ಲಕ್ಷ ವಂಚನೆ ಎಸಗಲಾಗಿದೆ. ಆನ್ಲೈನ್ ಗೇಮ್ ದಾಸನಾಗಿದ್ದ ಗೌರಿಪುರದ ಯುವಕ ಜಾಲತಾಣಗಳ ಜಾಹೀರಾತಿನ ಆಕರ್ಷಣೆಗೆ ಒಳಗಾಗಿದ್ದ. 2023ರಲ್ಲಿ ಯುವಕ 5000...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕಡಬ: ಯುವತಿ ಹಾಗು ಕುಟುಂಬದ ಮೇಲೆ ನೈತಿಕ ಪೊಲೀಸ್ ಗಿರಿ- 9 ಜನರ ವಿರುದ್ಧ FIR ದಾಖಲು

ಕಡಬ ತಾಲೂಕಿನ ಕೋಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಗುಂಪೊಂದು ನೈತಿಕ ಪೊಲೀಸ್‌ಗಿರಿ ನಡೆಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 12ರ ರಾತ್ರಿ ಈ ಕೃತ್ಯ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಸಿಟಿ ಸೆಂಟರ್ KFCಗೆ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ- 9 ತಿಂಗಳ ಹಿಂದಿನ ಮಾಂಸ ಪತ್ತೆ..! ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ

ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್‌ಸಿ (KFC) ಮಳಿಗೆಯಿಂದ ಆನ್‌ಲೈನ್ ಮೂಲಕ ತರಿಸಿಕೊಂಡ ಚಿಕನ್ ದುರ್ವಾಸನೆ ಬೀರುತ್ತಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಸ್ವಾತಂತ್ರ ದಿನಾಚರಣೆಯ ದಿನವೇ ಸ್ಫೋಟಕ್ಕೆ ಸಂಚು : ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ ಪಶ್ಚಿಮ ಬಂಗಾಳ ಮೂಲದ ಆಸ್ಫುಲ್ಲ ಮಲ್ಲಿಕ್  ಬಂದಿತ ಆರೋಪಿಯಾಗಿದ್ದು, ಬೆಂಗಳೂರಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಜೊತೆಗೆ ದಾಳಿಗೆ ಸಂಚು ರೂಪಿಸಿದ್ದ ಮಲ್ಲಿಕ್ ತೆಹ್ರಿಕ್ ಎ ತಾಲಿಬಾನ್ ಪಾಕಿಸ್ತಾನ (TTE) ಸಂಘಟನೆ ಜೊತೆಗೆ ಈತ...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮತ್ತಿಬ್ಬರು ವಶಕ್ಕೆ, 7 ಆರೋಪಿಗಳ ಬಂಧನ

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕೆಯ್ಯೂರು ಅಕ್ರಮ ಮರ ಸಾಗಾಟ-ಲಾರಿ ಸಹಿತ ಆರೋಪಿ ವಶಕ್ಕೆ

ಪುತ್ತೂರು: ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ, ಸಾಗಾಟಕ್ಕೆ ಬಳಸಿದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಆ.14ರಂದು ನಡೆದಿದೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ನೆಟ್ಟಾರು ಎಂಬಲ್ಲಿಂದ ಅಕ್ರಮವಾಗಿ ಕಿರಾಲು ಭೋಗಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರೀತಿಸಿ ಮದುವೆಯಾದ ಮಂಗಳೂರು ಮೂಲದ ಇಂಜಿನಿಯರ್ ದಂಪತಿ ದುರಂತ ಅಂತ್ಯ..!! ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ಸಾಫ್ಟ್‌ವೇರ್ ಮತ್ತು ಸಿವಿಲ್ ಇಂಜಿನಿಯರ್ ಜೋಡಿಯೊಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾರುಣವಾಗಿ ಕೊನೆಯಾದ ಘಟನೆ ಶುಕ್ರವಾರ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಪತಿ, ತಾನೂ ನೇಣಿಗೆ ಶರಣಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ಸುಮಂತ್ ಜೈನ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ...
Read More
0 Minutes
ಕ್ರೈಂ ನ್ಯೂಸ್

ಕಾಪು: ಬಸ್ಸಿನಲ್ಲಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣ – ಪ್ರಕರಣ ದಾಖಲು

ಕಾಪು: ಖಾಸಗಿ ಬಸ್ಸೊಂದರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.14 ರಂದು ಬೆಳಗ್ಗೆ ಕಾಪು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಖಾಸಗಿ ವೇಗದೂತ ಆನಂದ್ ಹೆಸರಿನ ಬಸ್ಸಿನಲ್ಲಿ...
Read More
0 Minutes
ರಾಷ್ಟ್ರೀಯ

‘ಮಾಟಮಂತ್ರ’ದ ಹೆಸರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತೀವ್ರ ಆತಂಕಕಾರಿ: ಸುಪ್ರೀಂ ಕೋರ್ಟ್

‘ಮಾಟಮಂತ್ರ’ ಅಥವಾ ‘ಭಾಟಂಗಿ’ಯ ಹೆಸರಿನಲ್ಲಿ ಮಹಿಳೆಯರನ್ನು ಸಂಕಷ್ಟಕ್ಕೆ ಈಡುಮಾಡುವುದು ಹಾಗೂ ಅವರ ಮೇಲೆ ದೌರ್ಜನ್ಯ ಎಸಗುವುದು ಸಮಾಜದಲ್ಲಿ ಆಳವಾಗಿ ಬೇರೂರಿರುವ ಕಡುಪೂರ್ವಗ್ರಹದ ಸಂಕೇತವಾಗಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಸಮಸ್ಯೆಗೆ ನೈಜ ಪರಿಹಾರಗಳನ್ನು ಕಂಡುಕೊಳ್ಳುವ ಬದಲು ಬಲಿಪಶುಗಳನ್ನು ಹುಡುಕುವ ಇಂತಹ ಅಂಧಶ್ರದ್ಧೆ ಹಾಗೂ ಮೂಢನಂಬಿಕೆಗಳು ಕಾನೂನಿನ...
Read More