August 2026

0 Minutes
ರಾಜ್ಯ

ಗುಟ್ಕಾ, ಪಾನ್ ಮಸಾಲಾ ನಿಷೇಧ ವಾಪಸ್ ಪಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ- ಡಿವೈಎಸ್ಪಿ ಗಾನ ಅವರ ನೇತೃತ್ವದಲ್ಲಿ ಅಧಿಕಾರಿಗಳು ನಗರಸಭೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ.

ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತಪಾಸಣೆ. ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಾನ ಅವರ ನೇತೃತ್ವದಲ್ಲಿ ಅಧಿಕಾರಿಗಳು ನಗರಸಭೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಒಂದು...
Read More
0 Minutes
ಕ್ರೈಂ ನ್ಯೂಸ್

ಮಹಿಳಾ ಪಿಎಸ್‌ಐಗೆ ನಿಂದಿಸಿ,  ಕಪಾಳಮೋಕ್ಷ : ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ ‘FIR’ ದಾಖಲು

ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (PSI) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ ಗಂಭೀರ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ....
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ- ಮೂವರು ಅರೆಸ್ಟ್, ₹4.90 ಲಕ್ಷ ಮೌಲ್ಯದ ಸೊತ್ತು ವಶ

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್...
Read More
0 Minutes
ಕ್ರೈಂ ನ್ಯೂಸ್

ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ ತೆರಳುವ ವೇಳೆ ಆರೋಪಿಯು ನಿರಂತರವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

34ನೆಕ್ಕಿಲಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಸಮರ್ಪಕ ತಾಜ್ಯ ನಿರ್ವಹಣೆಯ ಬಗ್ಗೆ ಪುತ್ತಿಲ ಪರಿವಾರದಿಂದ ತಾಜ್ಯ ಘಟಕ ಕ್ಕೆ ಭೇಟಿ ಹಾಗೂ ಸಮರ್ಪಕ ನಿರ್ವಹಿಸಲು ಮನವಿ.

34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲಿನಂತೆ ಪ್ರತಿದಿನ ಕಸ ಸಂಗ್ರಹಣೆ ಹಾಗೂ ಡೈಪರ್‌ಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮತ್ತು ಶಾಂತಿನಗರ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಜ್ಯ ನಿರ್ವಹಣೆ ಘಟಕದಲ್ಲಿ ನಿರ್ವಹಣೆ ಸರಿಯಾಗಿ ನಿರ್ವಹಿಸದೆ ಗಬ್ಬು ವಾಸನೆ ಯಿಂದ ಸ್ಥಳೀಯ ನಿವಾಸಿಗಳಿಗೆ ಅರೋಗ್ಯ ಸಮಸ್ಯೆ ಉಂಟಾಗುವ ಸಂಭವ ಇರುವ ಕಾರಣ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಫೈನಾನ್ಸ್ ಕಂತು ಬಾಕಿ ಇದೆ ಎಂದು ಕಿರುಕುಳ ಮತ್ತು ಹಲ್ಲೆ ಆರೋಪ- ಮೂವರ ಬಂಧನ

ಮಂಗಳೂರಿನ ‘ಸಾನಿಧ್ಯ ಫೈನಾನ್ಸ್‌’ ಸಂಸ್ಥೆಯವರು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿದರದಲ್ಲಿ ಸಾಲ ನೀಡಿ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಜಾಮೀನುದಾರನ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ- ಮತ್ತೆ ನಾಲ್ವರ ಬಂಧನ, ಇನ್ನೂ ಪತ್ತೆಯಾಗದ ಪ್ರಮುಖ ಆರೋಪಿ

ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ...
Read More
0 Minutes
ನ್ಯೂಸ್ ಫೋಕಸ್

ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ..!! ಕಾರಣ ನಿಗೂಢ

ಕಾಸರಗೋಡು: ಡಿಸೆಂಬರ್ 26 ರಂದು ವಿವಾಹವಾಗಬೇಕಿದ್ದ ಬ್ಯಾಂಕ್ ಉದ್ಯೋಗಿಗಳಾಗಿರುವ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ. ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ (25) ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ...
Read More