August 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕಡಬ: ಕುಂಡಡ್ಕ ಪಾಲ್ಸ್ ಬಳಿ ವಿದ್ಯಾರ್ಥಿಗಳಿಗೆ ಹಲ್ಲೆ.! 5 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.3ರಂದು ಬೆಳಗ್ಗೆ ಕಡಬದ ಕುಂಡಡ್ಕ ಪಾಲ್ಸ್‌ಗೆ ದೂರುದಾರ ಬಾಲಕ ತನ್ನ ನಾಲ್ವರು ಸಹಪಾಠಿಗಳೊಂದಿಗೆ ತೆರಳಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ, ಸಚಿನ್ ಶೆಟ್ಟಿ ಆತ್ಮಹತ್ಯೆಗೆ ಕಾರಣ!! ಡೆತ್‌ನೋಟ್‌ನಲ್ಲಿ ಉಲ್ಲೇಖ

ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್, ಸೋಮವಾರ ಆತ್ಮಹತ್ಯೆಗೂ...
Read More
0 Minutes
ನ್ಯೂಸ್ ಕುಡ್ಲ

ಕಡಬ: ಭಾರೀ ಸದ್ದಿನೊಂದಿಗೆ ಏಕಾಏಕಿ ಫ್ರಿಡ್ಜ್ ಸ್ಪೋಟ..!! ಪ್ರಾಣಾಪಾಯದಿಂದ ಪಾರಾದ ಮನೆಮಂದಿ

ಕಡಬ: ರಾಮಕುಂಜ ಗ್ರಾಮದ ಆತೂರಿನಲ್ಲಿ ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಭೀಕರವಾಗಿ ಸ್ಫೋಟಗೊಂಡು ಮನೆಗೆ ಭಾರಿ ಪ್ರಮಾಣದಲ್ಲಿ ಹಾನಿಯಾದ ಘಟನೆ ಆಗಸ್ಟ್ 11ರ ಮಂಗಳವಾರ ಸಂಜೆ ಸಂಭವಿಸಿದೆ.ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಎಂಬವರ ಮನೆಯಲ್ಲಿ ಈ ದುರಂತ ನಡೆದಿದೆ. ಆಗಸ್ಟ್ 11ರ ಸಂಜೆಯ ವೇಳೆಗೆ ಮನೆಯಲ್ಲಿದ್ದ...
Read More
0 Minutes
ಕ್ರೈಂ ನ್ಯೂಸ್

ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ಎಡತೋಡ್ ನಿವಾಸಿ ಆಶಾಲತಾ(42) ಎಂದು ಗುರುತಿಸಲಾಗಿದೆ.ಆಗಸ್ಟ್ 7 ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ಆರಂಭದಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್ ತಾಗಿ ದುರಂತ- ಗುತ್ತಿಗೆದಾರ ಸ್ಥಳದಲ್ಲೇ ಸಾವು

ಮಂಗಳೂರು : ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಭಾಸ್ಕರ (ಶೀಟ್ ಮೇಲ್ಛಾವಣಿ ನಿರ್ಮಾಣ...
Read More
0 Minutes
ನ್ಯೂಸ್ ಕುಡ್ಲ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪವಾಡಸದೃಶ ಪಾರು

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ತಂಗಿ ಆತ್ಮಹತ್ಯೆ ಬಳಿಕ ನೊಂದಿದ್ದ ಸಹೋದರ: ಗಲ್ಫ್‌ನಿಂದ ಬಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ!!

ಮಂಗಳೂರು : ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ. ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ...
Read More
0 Minutes
ನ್ಯೂಸ್ ಕುಡ್ಲ

₹7 ಲಕ್ಷದ ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಬ್ಬರ್ ಮರ ತುಂಬಿದ್ದ ಲಾರಿಯನ್ನು ಪಡುಬಿದ್ರೆ ಟೋಲ್‌ಗೇಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ ಘಟನೆ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ಕಾರ್ಮಿಕರ ನ್ಯಾಯಯುತ ಹಕ್ಕುಗಳನ್ನು ಸರಕಾರದ ಗಮನಕ್ಕೆ ತರುವಂತೆ ಶಾಸಕ ಅಶೋಕ್ ಕುಮಾ‌ರ್ ರೈಗೆ ಮನವಿ

ಪುತ್ತೂರು :ಕಾರ್ಮಿಕರ ನ್ಯಾಯಯುತ ಹಕ್ಕುಗಳನ್ನು ಸರಕಾರದ ಗಮನಕ್ಕೆ ತರುವಂತೆ ಬಿ.ಎಂ.ಎಸ್‌ನ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾ‌ರ್ ಯು ಅವರ ನೇತೃತ್ವದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾ‌ರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿ ಮದ್ದೂ‌ರ್ ಸಂಘದ ರಾಜ್ಯ ಕಾರ್ಯಕಾರಿಣಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕೋರೆಗೆ ಬಿದ್ದ ಲಾರಿ

ಮೂಡುಬಿದಿರೆ : ಕಲ್ಲಿನ ಕ್ವಾರಿಯೊಂದರಲ್ಲಿ ಉಡುಪಿ ಮೂಲದ ಲಾರಿಯೊಂದು ನೀರು ತುಂಬಿದ್ದ ಕೋರೆಗೆ ಉರುಳಿ ಬಿದ್ದ ಘಟನೆ ಮೂಡುಬಿದಿರೆಯ ನಿಡ್ಡೋಡಿ ಗ್ರಾಮದ ಬಂಗೇರಪದವು ಎಂಬಲ್ಲಿ ನಡೆದಿದೆ. ಕ್ವಾರಿಯಲ್ಲಿ ಕಲ್ಲು ಸಾಗಾಟದ ಕಾರ್ಯದಲ್ಲಿ ತೊಡಗಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕೋರೆಯೊಳಗೆ ಬಿದ್ದಿದೆ ಎನ್ನಲಾಗಿದ್ದು, ಲಾರಿ...
Read More