August 2026

0 Minutes
ನ್ಯೂಸ್ ಫೋಕಸ್

“ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ” ಎಲ್. ಜಿ.ಜ್ಯೋತಿಶ್ವರ ಅಭಿಮತ

ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳೆಸುವ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸುತ್ತಿರುವ ಪ್ರಧಾನ ಕೇಂದ್ರವಾಗಿ ಕನ್ನಡ ಗ್ರಾಮ ಕಾರ್ಯಾಚರಿಸುತ್ತಿರುವುದು ಅಭಿನಂದನೀಯ ಎಂದು...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 3ಕ್ಕೆ ಏರಿಕೆ..! ಸುಪಾರಿ ನೀಡಿದ ಪ್ರಮುಖ ಆರೋಪಿಗಾಗಿ ಶೋಧ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಶುಕ್ರವಾರ ಗುಂಡಿಕ್ಕೆ ಹತ್ಯೆಗೈದಿರುವುದು ಉತ್ತರ ಭಾರತದ ಸುಪಾರಿ ಕಿಲ್ಲರ್ ಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಣಕಾಸಿನ ವಿಚಾರವಾಗಿ ಡೇವಿಡ್...
Read More
0 Minutes
ಕ್ರೈಂ ನ್ಯೂಸ್

ಟೆಂಡರ್ ವಿವಾದವೇ ಡೇವಿಡ್ ಡಿಸೋಜಾ ಹತ್ಯೆಗೆ ಕಾರಣವೇ?? ಹತ್ಯೆ ಹಿಂದೆ ಮುಂಬೈ ಕನೆಕ್ಷನ್ ಇದೆಯಾ?

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಪ್ರಿನ್ಸ್ ಡೇವಿಡ್ ಡಿಸೋಜಾ ಅವರ ಮೇಲೆ ನಡೆದ ಭೀಕರ ಗುಂಡಿನ ದಾಳಿ ಇದೀಗ ಕೊಲೆ ಪ್ರಕರಣವಾಗಿ ತನಿಖೆಯ ಹಾದಿ ಹಿಡಿದಿದೆ. ಹಾಡಹಗಲೇ ನಡೆದ ಈ ಶೂಟೌಟ್ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಹಿಂದೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಕೇವಲ ಮೂರು ದಿನಗಳಲ್ಲೇ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಸಂಪೂರ್ಣ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್;‌ ಆರೋಪಿ ಕಾಲಿಗೆ ಗುಂಡೇಟು

ಕಾಂಗ್ರೆಸ್‌ ಮುಖಂಡ ಹಾಗೂ ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಯುಪಿ ಮೂಲದ ಶೂಟರ್‌ ರಾಜು ಬಲಗಾಲಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡೇಟು ನೀಡಿದ್ದಾರೆ. ಉಡುಪಿ (Udupi) ಜಿಲ್ಲೆಯ ಗಡಿಭಾಗದಲ್ಲಿರುವ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ ಕೊಲೆ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರಿನಲ್ಲಿ ತಿರಂಗ ಯಾತ್ರೆ: ಪ್ರತಿಭಟನೆ ಹೆಸರಿನಲ್ಲಿ ನಡೆದ ದೇಶದ್ರೋಹದ ಚಟುವಟಿಕೆಯನ್ನು ವಿರೋಧಿದ್ದೇನೆ- ಸಿಟಿ ರವಿ

ಪ್ರತಿಭಟನೆ ವಿರೋಧಿಸಿಲ್ಲ, ಪ್ರತಿಭಟನೆ ಹೆಸರಿನಲ್ಲಿ ನಡೆದ ದೇಶದ್ರೋಹದ ಚಟುವಟಿಕೆಯನ್ನು ವಿರೋಧಿದ್ದೇನೆ ಬಿಜೆಪಿ ಮುಖಂಡ ಸಿಟಿ ರವಿ ಪ್ರತಿಕ್ರಿಯೆ. ನಾನು ಚಳುವಳಿಯಲ್ಲಿ ಬಂದವನು, ಪ್ರತಿಭಟನೆ ಪ್ರಜಾಪ್ರಭುತ್ವದ ಒಂದು ಭಾಗ RSS ಸರ ಸಂಘಚಾಲಕರೂ ಇದನ್ನೇ ಹೇಳಿದ್ದಾರೆ. ಚಳುವಳಿ ನೆಪದಲ್ಲಿ ಸೈನಿಕರನ್ನು ಬೈಯೋದು, ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಅವಹೇಳನಕಾರಿಯಾಗಿ...
Read More
0 Minutes
ಕ್ರೈಂ ನ್ಯೂಸ್

ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡೇಟಿಗೆ ಬಲಿ!!

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ...
Read More
0 Minutes
ಕ್ರೈಂ ನ್ಯೂಸ್

ಮಣಿಪಾಲ: ಕೆಫೆ ಮೇಲೆ ಪೊಲೀಸ್ ದಾಳಿ..! ನಿಷೇಧಿತ ಹುಕ್ಕಾ ಸೇವಿಸಿದ 8 ಮಂದಿ ವಿರುದ್ಧ FIR

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಷೇಧಿತ ಹುಕ್ಕಾ ಸೇವನೆ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಅಕ್ರಮ ಮಟ್ಕಾ ಜುಗಾರಿ ‌ದಂಧೆ- 5 ಮಂದಿ ಅರೆಸ್ಟ್

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಮಟ್ಕಾ ಬುಕ್ಕಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕಳ ಬಸ್‌ ನಿಲ್ದಾಣದ ಬಳಿ ಮಟ್ಕಾ ನಡೆಸುತ್ತಿದ್ದ...
Read More
0 Minutes
ರಾಜ್ಯ

ಮೀಟರ್ ಬಡ್ಡಿ ದಂಧೆಗೆ ಕಡಿವಾಣ..!! ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಸಾಮಾನ್ಯ ಜನರ ಆರ್ಥಿಕ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡು ಶೋಷಣೆ ಮಾಡುತ್ತಿರುವ ಅಕ್ರಮ ಮೀಟರ್ ಬಡ್ಡಿ ಹಾಗೂ ಲೇವಾದೇವಿ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಬಡ್ಡಿ ದಂಧೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುವವರ ವಿರುದ್ಧ ತಕ್ಷಣವೇ ಕಾನೂನುಬದ್ಧ ಹಾಗೂ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ...
Read More