August 2026

0 Minutes
ರಾಜ್ಯ

BREAKING NEWS: ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಯಶವಂತರಾಯಗೌಡ ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿಗಿರಿ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ್, ಕೊನೆಗೂ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಕ್ಕೆ ತೀವ್ರವಾಗಿ ನೊಂದಿದ್ದ ಅವರು,...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ...
Read More
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ

ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ

ಛತ್ತೀಸ್‌ಗಢದ ಬಳಿಕ ಇದೀಗ ಮಹಾರಾಷ್ಟ್ರ ಸರ್ಕಾರವೂ ನಕಲಿ (ಕೃತಕ/ನಾನ್ ಡೈರಿ) ಪನ್ನೀರ್ ಉತ್ಪಾದನೆ, ಸಂಸ್ಕರಣೆ, ಸಾಗಾಣಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದೆ. ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತರು ಈ ಕಠಿಣ ನಿರ್ಧಾರ ತಳೆದಿದ್ದು, ತಯಾರಿಕೆಯಿಂದ ಹಿಡಿದು ರಿಟೇಲ್ ಮಾರಾಟ ಮತ್ತು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್..!! ಪ್ರಕರಣ ದಾಖಲು

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರಚೋದನಾಕಾರಿ ಭಾಷಣ ಪ್ರಕರಣ ಸಾಬೀತಾದ ಹಿನ್ನೆಲೆ: “ತಾಂಟ್ರೆ ಬಾ ತಾಂಟ್” ಖ್ಯಾತಿಯ ರಿಯಾಜ್ ಫರಂಗಿಪೇಟೆಗೆ 6 ತಿಂಗಳು ಜೈಲು, ₹10 ಸಾವಿರ ದಂಡ ವಿಧಿಸಿದ ನ್ಯಾಯಾಲಯ..!

ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು...
Read More
0 Minutes
ರಾಜ್ಯ

ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ- ಡಿ.ಕೆ ಶಿವಕುಮಾರ್‌

ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್...
Read More
0 Minutes
ರಾಜ್ಯ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ವಿ. ಪಾಟೀಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯ ಗೌಡ ವಿ. ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಚಿವ ಸ್ಥಾನದಿಂದ ವಂಚಿತರಾದ ಹಿನ್ನೆಲೆಯಲ್ಲಿ ಅವರು...
Read More
0 Minutes
ಕ್ರೈಂ ನ್ಯೂಸ್

ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿದ ನಿಟ್ಟೆ ಕಾಲೇಜಿನ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್ ಅವರು ತಮ್ಮ ಸಹೋದರ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ..!

ಉಳ್ಳಾಲ: ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ...
Read More
0 Minutes
ರಾಷ್ಟ್ರೀಯ

ಫ್ಲೈಓವರ್ ಮೇಲೆ ಭೀಕರ ದುರಂತ: ಒಂದೇ ಕುಟುಂಬದ ಐವರು ಮೃತ್ಯು

ಮಧುರೈ : ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪದ ತುಂಬೈಪಟ್ಟಿ ಚತುಷ್ಪಥ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ (ಆಗಸ್ಟ್ 3) ಕಾರು ನಿಯಂತ್ರಣ ತಪ್ಪಿ ಮೀಡಿಯನ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಬಾಲಕಿ ಸೇರಿದಂತೆ ಚೆನ್ನೈನ ಒಂದೇ ಕುಟುಂಬದ...
Read More