ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತಿಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಕನ್ಯಾನ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆಯ ಸಿಬ್ಬಂದಿ ಲಿತಿನ್ (32) ಎಂದು ಗುರುತಿಸಲಾಗಿದೆ.ಬೆಳಗ್ಗಿನ ಜಾವ...
Read More
0 Minutes

