August 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾರ್ವಜನಿಕ ಜಾಗ ಖಾಸಗಿಯವರ ಪಾಲಿಗೆ? ಸ್ಥಳೀಯ ಸಂಸ್ಥೆಗಳ ವಿರುದ್ಧ ಲಂಚದ ಗಂಭೀರ ಆರೋಪ!

ಪರವಾನಗಿ ಇಲ್ಲದಿದ್ದರೂ ಖಾಸಗಿ ಆಸ್ತಿಗಳಲ್ಲಿ ಅಂಗಡಿ–ವ್ಯಾಪಾರಕ್ಕೆ ಜಾಗ? ದಾಖಲೆಗಳ ಪರಿಶೀಲನೆಗೆ ಸಾರ್ವಜನಿಕರ ಆಗ್ರಹ ನಗರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಾದ ಜಾಗ, ಪಾರ್ಕಿಂಗ್ ಪ್ರದೇಶ ಹಾಗೂ ಸ್ಥಳೀಯ ಸಂಸ್ಥೆಗಳ ನಿಯಂತ್ರಣದಲ್ಲಿರುವ ಸ್ಥಳಗಳನ್ನು ಖಾಸಗಿ ವ್ಯಕ್ತಿಗಳ ವ್ಯಾಪಾರ ಚಟುವಟಿಕೆಗಳಿಗೆ ನೀಡಲಾಗುತ್ತಿದೆ ಎಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಲೆಯಲ್ಲಿ ಮಗು ಅಸ್ವಸ್ಥವಾದರೆ ಜವಾಬ್ದಾರಿ ಯಾರದ್ದು?-“ಪೋಷಕರು ಬಂದು ಮಗುವನ್ನು ಕರೆದುಕೊಂಡು ಹೋಗಲಿ” ಎಂದು ಹೇಳಿ ಶಾಲೆ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯಬಹುದೇ?

ಶಾಲೆಯಲ್ಲಿ ಓದುತ್ತಿರುವ ಮಗು ಹಠಾತ್‌ ಅಸ್ವಸ್ಥಗೊಂಡರೆ, “ಪೋಷಕರು ಬಂದು ಮಗುವನ್ನು ಕರೆದುಕೊಂಡು ಹೋಗಲಿ” ಎಂದು ಹೇಳಿ ಶಾಲೆ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯಬಹುದೇ? ಎಂಬ ಪ್ರಶ್ನೆ ಇದೀಗ ಚರ್ಚೆಗೆ ಕಾರಣವಾಗಿದೆ. ಮಗು ಶಾಲೆಯ ಆವರಣದಲ್ಲಿರುವ ಸಮಯದಲ್ಲಿ ಅನಾರೋಗ್ಯ ಅಥವಾ ತುರ್ತು ಪರಿಸ್ಥಿತಿ ಎದುರಾದರೆ, ಶಾಲಾ ಆಡಳಿತವು ಮೊದಲು...
Read More
0 Minutes
ರಾಜ್ಯ

ಬೃಹತ್ ನಕಲಿ ಔಷಧ ಜಾಲ ಪ್ರಕರಣ: ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ

ಬೆಂಗಳೂರು: ರಾಜಧಾನಿ ಬೆಂಗಳೂರು ದಕ್ಷಿಣದ ದೊಡ್ಡೇರಿ ಸಮೀಪ ಬಯಲಾಗಿರುವ ಬೃಹತ್ ನಕಲಿ ಔಷಧ ಜಾಲದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿದೆ. ವಿಶೇಷ ತನಿಖಾ ತಂಡ (SIT) ರಚನೆ ಐಪಿಎಸ್ ಹಿರಿಯ ಅಧಿಕಾರಿ ಸಿ. ವಂಶಿಕೃಷ್ಣ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ

ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ...
Read More
0 Minutes
ರಾಜ್ಯ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮ ಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7 ನೇ ಕರಡು ಅಧಿಸೂಚನೆ ಹೊರಡಿಸಿರುವುದು ಸರಕಾರದ ಗಮನದಲ್ಲಿರುವ ಹಾಗೂ ಕರಡು ಅಧಿಸೂಚನೆಯ ಬಗ್ಗೆ ಸ್ಥಳೀಯ ಗ್ರಾಮ ನಿವಾಸಿಗಳು ಮತ್ತೊಮ್ಮೆ ಅತಂಕಿತರಾಗಿರುವುದರಿಂದ ಜನರ ಜೀವನೋಪಾಯ ಮತ್ತು ಅಭಿವೃದ್ಧಿ...
Read More
0 Minutes
ಕ್ರೈಂ ನ್ಯೂಸ್

TC ನೀಡಿ ಶಾಲೆಯಿಂದ ವಜಾ; ದ್ವೇಷಕ್ಕೆ ಪ್ರಾಂಶುಪಾಲೆಯನ್ನೇ ಹತ್ಯೆಗೈದ 10ನೇ ತರಗತಿ ವಿದ್ಯಾರ್ಥಿಗಳು

ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿ ಮಂಡಲ ಕೇಂದ್ರದಲ್ಲಿರುವ ನಾಗಾರ್ಜುನ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕೆ. ರೂಪಾ ರೆಡ್ಡಿ ಅವರ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದ್ದು, ಅವರು ನಡೆಸುತ್ತಿದ್ದ ಶಾಲೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ವರ್ಗಾವಣೆ ಪ್ರಮಾಣಪತ್ರ...
Read More
0 Minutes
ನ್ಯೂಸ್ ಕುಡ್ಲ

ವಿಟ್ಲ: ಆಕ್ಟಿವಾ ಮತ್ತು ಪಿಕಪ್ ನಡುವೆ ಅಪಘಾತ- ಇಬ್ಬರು ಯುವತಿಯರು ಗಂಭೀರ

ವಿಟ್ಲ: ಪಿಕಪ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ. ಅಪಘಾತದಲ್ಲಿ ಆಕ್ಟಿವಾ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ...
Read More
0 Minutes
ನ್ಯೂಸ್ ಕುಡ್ಲ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: 7 ಪ್ರಯಾಣಿಕರು ಪಾರು

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವಕನ ಬಂಧನ- 1.2 ಕೆಜಿ ಗಾಂಜಾ ವಶ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆ.17ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ವೇಳೆ, ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಈ ಮಾಹಿತಿ ಆಧರಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಕಲಿ ಔಷಧ ದಂಧೆ ಸಹಿಸುವ ಪ್ರಶ್ನೆಯೇ ಇಲ್ಲ: ಯು.ಟಿ. ಖಾದರ್

ಬಿಡದಿಯಲ್ಲಿ ₹4.91 ಕೋಟಿ ಮೌಲ್ಯದ ನಕಲಿ ಔಷಧ ಜಾಲ ಪತ್ತೆ | FDA ದಿಢೀರ್ ದಾಳಿ ಬೆಂಗಳೂರು: ಸಾರ್ವಜನಿಕರ ಆರೋಗ್ಯ ಮತ್ತು ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ಮರು-ಪ್ಯಾಕಿಂಗ್ ಹಾಗೂ ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ...
Read More