August 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ದ್ವಿಚಕ್ರವಾಹನ ಕಳವು ಪ್ರಕರಣ- ಆರೋಪಿ ಬಂಧನ

ಮಂಗಳೂರು: ನಗರದ ಕೋಡಿಕ್ಕಲ್‌ನಲ್ಲಿ ಮನೆಯ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂದು ಗುರುತಿಸಲಾಗಿದೆ. ಕೋಡಿಕ್ಕಲ್‌ನಲ್ಲಿ ಮನೆಯೊಂದರ...
Read More
0 Minutes
ರಾಜ್ಯ

ನಕಲಿ ಔಷಧಿ ಜಾಲವನ್ನು ಬೇಧಿಸಿದ ಅಧಿಕಾರಿಗಳು; 5 ಕೋಟಿ ರೂ. ಮೌಲ್ಯದ ಔಷಧಿ, ಸಲಕರಣೆ ವಶ

ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5...
Read More
0 Minutes
ರಾಜ್ಯ

ರಾಮ ಮಂದಿರ ಹುಂಡಿ ಹಣ ಕಳ್ಳತನ ಪ್ರಕರಣ : ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಗೆ ಕ್ಲೀನ್ ಚಿಟ್ 

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ ತನಿಖಾ ತಂಡ (SIT) ಇದೀಗ ಕ್ಲೀನ್ ಚಿಟ್ ನೀಡಿದೆ. ದೇಣಿಗೆ ಹಣದಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು ಪೊಲೀಸ್‌ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು...
Read More
0 Minutes
ನ್ಯೂಸ್ ಕುಡ್ಲ

ಉಳ್ಳಾಲ: ನಾಪತ್ತೆಯಾಗಿದ್ದ ಮೀನುಗಾರನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಹೆಸರಿನ ಬೋಟ್ ನಲ್ಲಿ ಆ. 9ರಂದು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ!!

ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ದಿನಾಂಕ: 15-08-2026 ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬೆಂಜನಪದವು, ಕಲ್ಲಿಗೆ ಎಂಬಲ್ಲಿಯ ನಿವಾಸಿಗಳಾದ ರಕ್ಷಿತ್ ಹಾಗೂ ಅಕ್ಷಯ್ ಬಿ. ಎಂಬವರನ್ನು ಬಜಪೆ ಪೊಲೀಸ್...
Read More
0 Minutes
ಕ್ರೈಂ ನ್ಯೂಸ್

ಮಗು ಮತ್ತು ಗಂಡನ ಕೊಲೆಗೆ ಬಿಗ್ ಟ್ವಿಸ್ಟ್: ಪೋಲಿಸರ ಮುಂದೆ ಸತ್ಯ ಒಪ್ಪಿಕೊಂಡ ಹೆಂಡತಿ

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಚಿಕ್ಕಬಾವಣಾವರದಲ್ಲಿ ಮನೆಯಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನ ಜೊತೆಗೆ ಸೇರಿ ಈ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಆಗಿದೆ. ಮಲಗಿದ್ದಲ್ಲಿಯೇ ತಂದೆ ಹಾಗೂ ಮಗನ ನಿಗೂಢ ಸಾವಾಗಿದ್ದು ಮಲಗಿದ್ದ ಜಾಗದಲ್ಲಿಯೇ ತಂದೆ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ಸುಲಿಗೆ ಪ್ರಕರಣದ ಆರೋಪಿಯ ಬಂಧನ- ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳು ವಶಕ್ಕೆ..!

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತೆಂಕಕಜೆಕಾರು ನಿವಾಸಿ, ಅವ್ವಮ್ಮ (82) ಅವರ ಮೊಮ್ಮಗ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆಎಫ್‌ಸಿ ಬಳಿಕ ಮೆಕ್‌ಡೊನಾಲ್ಡ್ಸ್‌ಗೂ ಅಧಿಕಾರಿಗಳ ಆಹಾರ ಸುರಕ್ಷತಾ ಇಲಾಖೆ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ನಡೆಸುತ್ತಿರುವ ತಪಾಸಣಾ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿದ್ದು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವು ಪ್ರಮುಖ ಫಾಸ್ಟ್‌ಫುಡ್ ಸಂಸ್ಥೆಯಾದ ಮೆಕ್‌ಡೊನಾಲ್ಡ್ಸ್‌ನ ಕಿಚನ್‌ನಲ್ಲಿ ದಿಢೀರ್ ತಪಾಸಣೆ ನಡೆಸಿತು. ಡಾ. ಪ್ರವೀಣ್ ನೇತೃತ್ವದ ತಂಡವು ನಡೆಯುತ್ತಿರುವ ಜಾರಿ ಕಾರ್ಯಾಚರಣೆಯ ಭಾಗವಾಗಿ ಮೆಕ್‌ಡೊನಾಲ್ಡ್ಸ್‌ ಕಿಚನ್‌ನನ್ನು ಪರಿಶೀಲಿಸಿತು. ಈ...
Read More