September 1, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

‘KRIDL’ನಲ್ಲಿ ಸಚಿವರ ಹೆಸರಲ್ಲಿ ಕಮಿಷನ್ ವಸೂಲಿ ಆರೋಪ: ತನಿಖೆಗೆ ಈಶ್ವರ್ ಖಂಡ್ರೆ ಆದೇಶ- ಶಾಸಕ ಅಶೋಕ್ ಕುಮಾರ್ ರೈ ಪತ್ರ ಬೆನ್ನಲ್ಲೇ ತನಿಖೆಗೆ ಸೂಚನೆ

ಮಂಗಳೂರು ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ವಿಭಾಗದಲ್ಲಿ ಸಚಿವರ ಹೆಸರಿನಲ್ಲೇ ಶೇ. 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸಮಗ್ರ ತನಿಖೆ ನಡೆಸಿ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
Read More
0 Minutes
ಕ್ರೈಂ ನ್ಯೂಸ್

ಅಧಿಕಾರಿ ಎಂದು ಸುಳ್ಳು ಹೇಳಿ ಸುಲಿಗೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ  ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಡಿಯೋ ವೈರಲ್ ಬೆನ್ನಲ್ಲೇ SIT ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್...
Read More
0 Minutes
ಕ್ರೈಂ ನ್ಯೂಸ್

ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

ಪುತ್ತೂರು:ಪುತ್ತೂರಿನ ದರ್ಬೆಯ ಗ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಚೇರಿಯಲ್ಲಿ ಪ್ರತೀ ಸೋಮವಾರದ ಜನಸ್ಪಂದನ ಕಾರ್ಯಕ್ರಮದ ವೇಳೆ “ಗಂಜಿ ಊಟ”

ಪುತ್ತೂರು: ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಮತ್ತೊಂದು ವಿಶಿಷ್ಟ ಹಾಗೂ ಮಾದರಿ ಜನಪರ ಕಾರ್ಯಕ್ರಮಕ್ಕೆ ಆ. 31 ರ ಸೋಮವಾರದಂದು ಚಾಲನೆ ನೀಡಲಾಗಿದೆ. ಕಚೇರಿಗೆ ಬರುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಕರಾವಳಿಯ ಸಾಂಪ್ರದಾಯಿಕ ‘ಗಂಜಿ ಊಟ’ದ ವ್ಯವಸ್ಥೆಯನ್ನು...
Read More
0 Minutes
ನ್ಯೂಸ್ ಕುಡ್ಲ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು:ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು ತಾಲೂಕಿನ ವಾತ್ಸಲ್ಯ ಪಲಾನುಭವಿಯವರ ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ...
Read More