ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು,...
Read More
0 Minutes

