September 6, 2026

0 Minutes
ನ್ಯೂಸ್ ಫೋಕಸ್

ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಘಾತ- ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಸೆ.5ರಂದು‌ಸಂಜೆ ವೇಳೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈಯವರ ಪುತ್ರ ನೆಹರು ನಗರದ ಖಾಸಗಿ ಕಾಲೊಂದರ ಅಂತಿಮ ಬಿ.ಕಾಂ ವಿದ್ಯಾರ್ಥಿ ಶ್ರಮಿಕ್ (20ವ.) ಮೃತಪಟ್ಟ ದುರ್ದೈವಿ. ಬೊಳುವಾರಿನ ಜಿಮ್ ಸೆಂಟರ್ ನಲ್ಲಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ...
Read More
1 Minute
ನ್ಯೂಸ್ ಕುಡ್ಲ

ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟನೆ

ಪುತ್ತೂರು: ಪ್ರಜಾಸೇವೆ ಆಂದೋಲನವು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದ್ದು, ಜನ ಕಾಲಬುಡಕ್ಕೆ ಸೇವೆಗಳು ಒದಗಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇವೆಯನ್ನು ಗ್ರಾಮ ಮಟ್ಟಕ್ಕೆ ವಿಸ್ತರಿಸಬೇಕು. ಜೊತೆಗೆ ಸರ್ಕಾರಿ ಸೇವೆಯಲ್ಲಿ ಮದ್ಯವರ್ತಿಗಳನ್ನು ತಪ್ಪಿಸುವ ಮೂಲಕ ನೇರವಾಗಿ ಜನರಿಗೆ ಸೇವೆ ಒದಗುವಂತಾಗಬೇಕು ಎಂಬ ನಿಟ್ಟಿನಲ್ಲಿ...
Read More