ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಸುಕಿನ ವೇಳೆ ರಸ್ತೆಯಲ್ಲಿ ಎರಡು ಕಾಡುಕೋಣಗಳು ನಿಂತಿರುವುದು ಗಮನಕ್ಕೆ...
Read More
0 Minutes

