ಉಡುಪಿ: ಸರಕಾರಿ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೆ ನಂ.112/2ರಲ್ಲಿ 1.54 ಎಕರೆ...
Read More
0 Minutes

