ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಹನೀಫ್ ಬಂಧಿತ ಆರೋಪಿ. ವೇಣೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆ.7ರಂದು...
Read More
0 Minutes

