ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಖದೀಮನೊಬ್ಬ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ, ಸೋಷಿಯಲ್ ಮೀಡಿಯಾ ಫಾಲೋವರ್ಸ್‌ಗೆ ಕಳುಹಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಬೆದರಿದ 19 ವರ್ಷದ ಸಂತ್ರಸ್ತ ಯುವಕ ಹಂತ ಹಂತವಾಗಿ ಬರೋಬ್ಬರಿ 5,24,712 ರೂಪಾಯಿಗಳನ್ನು...
Read More
0 Minutes

