ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ದಿನಂಪ್ರತಿ ತಮ್ಮ ಕೆಲಸ ಕಾರ್ಯ ಬಿಟ್ಟು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಜೊತೆಗೆ, ಈ ಸಮಸ್ಯೆಗೆ ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ...
Read More
0 Minutes

