ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಂಪನಿ ಪ್ರಮೋಟರ್ ನನ್ನು ಬಂಧಿಸಿದೆ. ಕೈಲಾಶ್ ಚಂದ್ ಮಂಗಲಾ ಬಂಧಿತ ಕಂಪನಿ ಪ್ರಮೋಟರ್ ಎಂದು ಗುರುತಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಸೆಕ್ಷನ್ 19ರ ಅಡಿಯಲ್ಲಿ...
Read More
0 Minutes

