ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಸುಪ್ರೀಂ...
Read More
0 Minutes

