September 22, 2026

0 Minutes
ನ್ಯೂಸ್ ಫೋಕಸ್

ಪುತ್ತೂರು: ಲೋಕಾ ಅದಾಲತ್ ನಲ್ಲಿ ಒಂದಾದ ಮೂರು ಜೋಡಿಗಳು-ಲೋಕ ಅದಾಲತ್ ಪುತ್ತೂರಿನಲ್ಲಿ 515 ಪ್ರಕರಣಗಳ ಇತ್ಯರ್ಥ

ಪುತ್ತೂರು: ದಾಂಪತ್ಯದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂರು ದಂಪತಿ ಶನಿವಾರ ‌ಪುತ್ತೂರು ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಒಂದಾಗಿ ಹೊಸ ಜೀವನದ ಸಂಕಲ್ಪದೊಂದಿಗೆ ಜತೆಯಾಗಿ ತೆರಳಿದ್ದಾರೆ.ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಹಾಗೂ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಪುತ್ತೂರು : ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ತಲಾ 3 ಲಕ್ಷ ರೂ. ದಂಡವನ್ನೂ ವಿಧಿಸಿದೆ. ದಂಡದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

ಮೂಡುಬಿದಿರೆ: ಬಿಜೆಪಿಯ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ ಪ್ರತೀಕ್ ಶೆಟ್ಟಿ ಕಿನ್ನಿಗೋಳಿ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಕಿನ್ನಿಗೋಳಿ ಪರಿಸರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದರು.ವಿವಾಹಿತರಾಗಿದ್ದು ಸಣ್ಣ ಪ್ರಾಯದ ಹೆಣ್ಣು ಮಗುವೊಂದಿದೆ. ಯುವ ಮುಖಂಡನ ನಿಧನಕ್ಕೆ ಶಾಸಕ ಉಮಾನಾಥ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ಬಂಗ್ಲೆಗುಡ್ಡೆ ಮೀಸಲು ಅರಣ್ಯಕ್ಕೆ ಅಕ್ರಮ ಪ್ರವೇಶ-ಇಬ್ಬರು ಯೂಟ್ಯೂಬರ್ಸ್ ಪೊಲೀಸರ ವಶಕ್ಕೆ

ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿದ ಆರೋಪ ಕೇಳಿಬಂದಿದ್ದು, ಈ ವೇಳೆ ಯುವಕರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ಅಕ್ರಮವಾಗಿ ಪ್ರವೇಶಿಸಿದವರನ್ನು ಯೂಟ್ಯೂಬರ್ ಅಭಿಷೇಕ್ ಹಾಗೂ ಬೆಂಗಳೂರಿನ ವೆಬ್ ಪತ್ರಕರ್ತ ಶ್ರೇಯಸ್ ಎಂದು ಗುರುತಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಇಬ್ಬರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ವರ್ಕ್ ಫ್ರಮ್ ಹೋಮ್ ಎಂದು ನಂಬಿಸಿ ಸೈಬರ್ ವಂಚಕರಿಂದ ಯುವತಿಗೆ 9.33 ಲಕ್ಷ ರೂ. ಪಂಗನಾಮ

ಮಂಗಳೂರು : ಮನೆಯಲ್ಲೇ ಕುಳಿತು ‘ವರ್ಕ್ ಫ್ರಮ್ ಹೋಮ್’ ಮೂಲಕ ಸುಲಭವಾಗಿ ಹಣ ಗಳಿಸಬಹುದೆಂದು ನಂಬಿಸಿ, ಯುವತಿಯೊಬ್ಬರಿಗೆ ಬಲೆ ಬೀಸಿದ ಆನ್‌ಲೈನ್ ಸೈಬರ್ ವಂಚಕರು ಹಂತ ಹಂತವಾಗಿ ಬರೋಬ್ಬರಿ ₹9,33,866 ಹಣವನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ 25 ವರ್ಷದ ಯುವತಿ ಮಂಗಳೂರಿನ ಸೈಬರ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಪೊಲೀಸ್ ಇನ್ಸ್‌ಪೆಕ್ಟರ್

ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಣ ಬಿಡುಗಡೆ ಮಾಡಲು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಮೊದಲ ಕಂತಾಗಿ ₹5,000...
Read More