ಉಡುಪಿ: ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು.ಘಟನೆ ವಿವರ:...
Read More
0 Minutes

