September 24, 2026

0 Minutes
ಕ್ರೈಂ ನ್ಯೂಸ್

ಉಡುಪಿಯಲ್ಲಿ ಮಾದಕ ದಂಧೆ ವಿರುದ್ಧ ಪೊಲೀಸ್ ಕಾರ್ಯಾಚರಣೆ: 9 ಮಂದಿಯ ಬಂಧನ, ₹16.01 ಲಕ್ಷ ಸೊತ್ತು ಜಪ್ತಿ

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸಾಗಾಟದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿ, ಗಾಂಜಾ, ಮೆಥಾಂಫೆಟಮೈನ್, ವಾಹನಗಳು, ಮೊಬೈಲ್‌ಗಳು ಹಾಗೂ ನಗದು ಸೇರಿದಂತೆ ಒಟ್ಟು ₹16,01,584 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣಾ...
Read More
0 Minutes
ಕ್ರೈಂ ನ್ಯೂಸ್

ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಉಪನ್ಯಾಸಕನ ಬಂಧನ!!

ತೆಲಂಗಾಣದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ. ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿ, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಉಪನ್ಯಾಸಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಧಂಡ್ರಾ ಅಕ್ಷಿತಾರಾಣಿ (20) ಎಂದು ಗುರುತಿಸಲಾಗಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸೌಜನ್ಯ ಪ್ರಕರಣ: ಸಂತೋಷ್ ರಾವ್ ವಿರುದ್ಧ ಅಪಪ್ರಚಾರ, ಮಾನಹಾನಿಕರ ಹೇಳಿಕೆ ಪ್ರಸಾರ ಮಾಡದಂತೆ ವಕೀಲ ಮೋಹಿತ್ ಕುಮಾರ್ ಎಚ್ಚರಿಕೆ!!

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವಿರುದ್ಧ ಆಧಾರರಹಿತ ಆರೋಪ, ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಅವರ ಪರ ವಕೀಲ ಮೋಹಿತ್ ಕುಮಾರ್ ಕೆ. ಅವರು ಕಾನೂನು ಎಚ್ಚರಿಕೆ ನೀಡಿದ್ದಾರೆ. ಸೆಪ್ಟೆಂಬರ್ 24, 2026ರಂದು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ, ಸುಪ್ರೀಂ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ನ್ಯಾಯಾಲಯದ ಆವರಣದಿಂದ ಶೌಚಾಲಯಕ್ಕೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ ಆರೋಪಿ ಪರಾರಿ!!

ಮಂಗಳೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಪೊಲೀಸರ ವಶದಿಂದ (ಕಸ್ಟಡಿಯಿಂದ) ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಹಾಗೂ ತ್ವರಿತ ಕಾರ್ಯಾಚರಣೆ ನಡೆಸಿ ಆತನನ್ನು ಮತ್ತೆ ಬಂಧಿಸಿರುವ ಘಟನೆ ವರದಿಯಾಗಿದೆ. ಘಟನೆಯ ಹಿನ್ನೆಲೆ: ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರ ಆಗಸ್ಟ್ 11ರಂದು ನಡೆದಿದ್ದ ಬಟ್ಟೆ ವ್ಯಾಪಾರಿ ಸುದರ್ಶನ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಆರೋಪ:ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು

ಉಪ್ಪಿನಂಗಡಿ: ಸಾರ್ವಜನಿಕ ಸೇವೆಗಳಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಲ್ಫ್ರೆಡ್ ಲಾರೆನ್ಸ್...
Read More