ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಬಂಧಿತರಿಂದ ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ...
Read More
0 Minutes

