ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು...
Read More
0 Minutes

