September 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಅಕ್ರಮ ಗಣಿಗಾರಿಕೆ ವಿರುದ್ದ ಪೋಲಿಸರ ಕಾರ್ಯಚರಣೆ- 4 ಟಿಪ್ಪರ್‌, 3 ಹಿಟಾಚಿ, ಕ್ರಷರ್ ಸೇರಿದಂತೆ 20 ಲೋಡ್ ಜೆಲ್ಲಿ ಕಲ್ಲು ವಶಕ್ಕೆ

ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಸಾಗಾಟ ಮತ್ತು ಪರವಾನಗಿ ಇಲ್ಲದೆ ಕ್ರಷರ್‌ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಲ್ಯಾ ಗ್ರಾಮದ ಕುಂಟಾಡಿ ಪ್ರದೇಶದಲ್ಲಿ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಮೂರು ಟಿಪ್ಪರ್‌ ಹಾಗೂ ಒಂದು ಹಿಟಾಚಿಯನ್ನು ವಶಪಡಿಸಿಕೊಂಡು, ಹರೀಶ್ ಶೆಟ್ಟಿ,...
Read More
0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ದಲಿತ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ- ಆರೋಪಿ ಅರೆಸ್ಟ್

ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಹನೀಫ್ ಬಂಧಿತ ಆರೋಪಿ. ವೇಣೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆ.7ರಂದು...
Read More
0 Minutes
ನ್ಯೂಸ್ ಫೋಕಸ್

ಗುಜ್ಜಾಡಿಗೆ PDO ಯಾವಾಗ? ವರ್ಗಾವಣೆಯಾದರೂ ಜಿಲ್ಲಾ ಪಂಚಾಯಿತಿಯಲ್ಲೇ ಉಳಿದಿರುವ ಆರೋಪ

ಕುಂದಾಪುರ: ಇತ್ತೀಚೆಗಷ್ಟೇ ಮುಂಬಡ್ತಿಯೊಂದಿಗೆ ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಆಗಿ ವರ್ಗಾವಣೆಯಾಗಿರುವ ದಿನಕರ್ ಬೆಂಗ್ರೆ ಅವರು, ಇನ್ನೂ ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ಹಾಜರಾಗದೆ ಜಿಲ್ಲಾ ಪಂಚಾಯಿತಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವರ್ಗಾವಣೆಯಾದರೂ ಜಿಲ್ಲಾ ಪಂಚಾಯಿತಿಯಲ್ಲೇ ಏಕೆ? ವರ್ಗಾವಣೆಯಾದ ಬಳಿಕವೂ ಗುಜ್ಜಾಡಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ..!! ಹಲವರಿಗೆ ಗಾಯ

ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು ಜೈಲಿನಲ್ಲಿ ವಿಚಾರಣಾ ಬಂಧಿಗಳ ಕೊಲೆ ಯತ್ನ ಪ್ರಕರಣ: 14 ಮಂದಿ ದೋಷಿ

ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಚಾಲಕನ ವಿರುದ್ಧ FIR

ಉಡುಪಿ: ಪಿಕಪ್ ವಾಹನದ ಹಿಂಬದಿಯಲ್ಲಿ 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಿದ ಆರೋಪದಡಿ ಕಾಪು ಪೊಲೀಸರು ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆ.10ರಂದು ಸಂಜೆ ಸುಮಾರು 7.30ರ ವೇಳೆಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಅಂಡರ್‌ಪಾಸ್ ಬಳಿ ಎನ್‌ಎಚ್‌ 66ರ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಅನಧಿಕೃತವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ ಇಬ್ಬರ ಬಂಧನ..!! ಡ್ರಿಲ್ಲಿಂಗ್ ಕಂಪ್ರೆಸರ್ ಸಹಿತ ಟ್ರ್ಯಾಕ್ಟರ್, ಕಾರು ವಶ

ಉಡುಪಿ: ಸರಕಾರಿ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೆ ನಂ.112/2ರಲ್ಲಿ 1.54 ಎಕರೆ...
Read More
0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದಲ್ಲಿ ವಿಷಾದನೀಯ ಘಟನೆಯೊಂದು ನಡೆದಿದ್ದು, 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಪುತ್ತೂರು ಪೇಟೆಗೆ ಕಾಲಿಟ್ಟ ಕಾಡುಕೋಣ..!! ಸ್ಥಳೀಯರಲ್ಲಿ ಆತಂಕ

ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಸುಕಿನ ವೇಳೆ ರಸ್ತೆಯಲ್ಲಿ ಎರಡು ಕಾಡುಕೋಣಗಳು ನಿಂತಿರುವುದು ಗಮನಕ್ಕೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More