ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ. 9ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಡಿಸಿ ಮತ್ತು ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ...
Read More
0 Minutes
ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟ
ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜೂಡೋ ಮತ್ತು ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಕರಾಟೆ ಪಂದ್ಯಾಟದಲ್ಲಿ ಮಾಧವ ಅಳಿಕೆ ಇವರ ನೇತೃತ್ವದ ವಿಧ್ಯಾರ್ಥಿಗಳು ಭಾಗವಹಿಸಿದ್ದು ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ...
Read More
0 Minutes
ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾ. ಪಂ ಮೇಲೆ ಲೋಕಾಯುಕ್ತ ದಾಳಿ
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗಳಿಗೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಭ್ರಷ್ಟಾಚಾರ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯಿಂದ...
Read More
0 Minutes
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಆರಿಫ್ ಕೊಲೆ ಪ್ರಕರಣದ ಆರೋಪಿಗಳ ಬಳಿ ಫೋನ್ ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್...
Read More
0 Minutes
ಮಂಗಳೂರು: ಕುತ್ತಾರಿನ ಯುವಕ ಸೌದಿ ಅರೇಬಿಯಾದಲ್ಲಿ ದಿಢೀರ್ ಸಾವು-ಹೃದಯಾಘಾತ ಶಂಕೆ
ಮಂಗಳೂರು: ಕೆಲಸಕ್ಕಾಗಿ ಐದು ತಿಂಗಳ ಹಿಂದಷ್ಟೇ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ಮೂಲದ ಯುವಕನೋರ್ವ ತಾನು ವಾಸವಿದ್ದ ಕೊಠಡಿಯಲ್ಲೇ ದಿಢೀರ್ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರದ ಸಮೀಪದ ನಿವಾಸಿ ಶರತ್ ಕುಮಾರ್ (35) ಮೃತಪಟ್ಟ ಯುವಕ....
Read More
0 Minutes
ವಿಟ್ಲ ಪಿಎಂ ಶ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ Taekwondo ಪಂದ್ಯಾಟದಲ್ಲಿ ರಿಯೋನ್ ಲಸ್ರಾದೋ ಪ್ರಥಮ ಸ್ಥಾನ
ವಿಟ್ಲ ಪಿಎಂ ಶ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ Taekwondo ಪಂದ್ಯಾಟದಲ್ಲಿ ರಿಯೋನ್ ಲಸ್ರಾದೋ 41ನೇ category ಯಲ್ಲಿ ಪ್ರಥಮ ಸ್ಥಾನ ಪಡೆದು ಯಾದಗಿರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.ಇವರಿಗೆ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ರೋಹಿತ್ S N ತರಬೇತಿ ನೀಡಿರುತ್ತಾರೆ. ಇವನು ಪುತ್ತೂರು...
Read More
0 Minutes
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರೆಂಟ್ ಆರೋಪಿಯ ಬಂಧನ
ಮಂಗಳೂರು: 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ:...
Read More
0 Minutes
ಸೆ.9 ರಂದು ನಿಮಿಷ ನ್ಯೂಸ್ ಪುತ್ತೂರು ಲೋಕಾರ್ಪಣೆ
ಪುತ್ತೂರು : ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನಾ ಸಮಾರಂಭವು ಸೆ. 9 ರಂದು ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ಸ್ ನಲ್ಲಿ ನಡೆಯಲಿದೆ ಎಂದು ನಿಮಿಷ ನ್ಯೂಸ್ ಮುಖ್ಯ ನಿರ್ವಾಹಕ ಅಧಿಕಾರಿ ನವೀನ್ ಕುಲಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹೊಸದಿಗಂತ ಪತ್ರಿಕೆಯ ಸಿ ಇ ಒ. ಪಿ.ಎಸ್.ಪ್ರಕಾಶ್...
Read More
0 Minutes
ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದ. ಕ.ದಲ್ಲಿ 20 ನಕಲಿ ಕ್ಲಿನಿಕ್ಗಳು ಬಂದ್ -ರಾಜ್ಯದ 582 ನಕಲಿ ಕ್ಲಿನಿಕ್ಗಳ ವಿರುದ್ಧ FIR
ರಾಜ್ಯಾದ್ಯಂತ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, 2024ರಿಂದ ಇಲ್ಲಿಯವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 582 ನಕಲಿ ಕ್ಲಿನಿಕ್ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 20 ನಕಲಿ ಚಿಕಿತ್ಸಾಲಯಗಳ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳ ವಿರುದ್ಧ ಕ್ರಮ...
Read More
0 Minutes
KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿ ತನಿಖೆಯಲ್ಲಿ ₹12 ಕೋಟಿ ಡೀಲಿಂಗ್ ಬಯಲು
ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಸಿಐಡಿ ನಡೆಸುತ್ತಿರುವ ಸುದೀರ್ಘ ತನಿಖೆಯಿಂದ ಕಾಸು ಕೊಟ್ಟು ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿದವರ ಜಾಲ, ಕೋಟಿಗಟ್ಟಲೆ ಕಪ್ಪುಹಣದ ವರ್ಗಾವಣೆ ಹಾಗೂ ಜಾಲದ ಹಿಂದಿರುವ ಕಿಂಗ್ಪಿನ್ಗಳ ಕೃತ್ಯಗಳು ಸಂಪೂರ್ಣವಾಗಿ ಬಹಿರಂಗಗೊಂಡಿವೆ....
Read More

