ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಾಲಯಗಳ ಚರ-ಸ್ಥಿರಾಸ್ತಿಗಳು, ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಪುರಾತನ ಬೆಲೆಬಾಳುವ ವಸ್ತುಗಳ ಸಮಗ್ರ ವಿವರಗಳನ್ನು ಡಿಜಿಟಲೀಕರಣಗೊಳಿಸಿ ಅಧಿಕೃತ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವ ಕುರಿತು ವಿವರವಾದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಸರ್ಕಾರ ಸಲ್ಲಿಸಬೇಕಾದ...
Read More
0 Minutes

