ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ ಬಿ. (44)...
Read More
0 Minutes

