ಉಪ್ಪಿನಂಗಡಿ: ಇಲ್ಲಿಯ ಸಮೀಪದ ಪೆರ್ನೆಯ ಮೈರಕಟ್ಟೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆಸೆದು ಓರ್ವ ಕಂದನ ಸಾವಿಗೆ ಕಾರಣವಾದ ಆರೋಪಿತೆ ಮಹಿಳೆ ನೂರುನ್ನಿಸಾ ಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮೈರಕಟ್ಟೆ ನಿವಾಸಿಗಳಾದ ಸಿನಾನ್ ಹಾಗೂ ಅವರ ಪತ್ನಿ ನೂರುನ್ನಿಸಾ ಎಂಬವರ ಮಧ್ಯೆ ಫೋನ್‌ನಲ್ಲಿ ವೈವಾಹಿಕ ಕಲಹ ನಡೆದಿತ್ತು....
Read More
0 Minutes

