September 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ. ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34),...
Read More
0 Minutes
ಕ್ರೈಂ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಕೊಲೆ: ಅಪಘಾತದ ಕಥೆ ಹೆಣೆದಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದ ಕಥೆಯೇ ರೋಚಕ!!

ಬೆಂಗಳೂರು: ಹಣದಾಸೆ ಹಾಗೂ ತಂದೆಯ ಸಾಲ ತೀರಿಸಲು ಪಕ್ಕದ ಮನೆಯ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿದ್ದ ಆರೋಪಿ ಭಾಸ್ಕರ್‌ ರೆಡ್ಡಿ (28) ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಯಲಹಂಕದ ವಿನಾಯಕ ನಗರದ ನಿವಾಸಿ ಪ್ರಜ್ವಲ್ (13) ಕೊಲೆಯಾದ ಬಾಲಕ. ಆರೋಪಿ ಭಾಸ್ಕರ್ ರೆಡ್ಡಿ ಬಂಧಿಸಿರುವ ಚಿಕ್ಕಜಾಲ ಠಾಣೆಯ...
Read More
0 Minutes
ಕ್ರೈಂ ನ್ಯೂಸ್

ಮಹಿಳೆಯನ್ನು ಭೀಕರವಾಗಿ ಕೊಲೆಗೈದು ಆಕೆಯ ಶವದ ಮೇಲೆ ಮಗು ಮಲಗಿಸಿದ ದುಷ್ಕರ್ಮಿಗಳು!!

ಮಹಿಳೆಯನ್ನು ಭೀಕರವಾಗಿ ಕೊಲೆಗೈದು ಆಕೆಯ ಶವದ ಮೇಲೆ ಪಾಪಿಗಳು ಮಗುವನ್ನು ಮಲಗಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ನಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ.  ಕಲ್ಲಿನಿಂದ ಜಜ್ಜಿ 26 ವರ್ಷದ ಗೃಹಿಣಿ ಸ್ನೇಹಳನ್ನು ಬೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಆಕೆಯ ಶವದ...
Read More
0 Minutes
ಕ್ರೈಂ ನ್ಯೂಸ್

ಲಾಡ್ಜ್‌ ನಲ್ಲಿ ಮಹಿಳೆ ಶವ ಪತ್ತೆ..!! ಕೊಲೆ ಶಂಕೆ, ಪತಿಗಾಗಿ ಶೋಧ

ಬೆಂಗಳೂರು: ನಗರದ ಹೊರವಲಯದಲ್ಲಿರುವ ದೊಡ್ಡಬಳ್ಳಾಪುರದ ಲಾಡ್ಜ್ ಒಂದರಲ್ಲಿ 21 ವರ್ಷದ ಮಹಿಳೆಯೊಬ್ಬರು ಬುಧವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಪತಿಯೇ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಸಹಾಯಕರಾಗಿ ಕೆಲಸ...
Read More
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆ ಆಲಿಸಿದ ಸಿಎಂ ಡಿ.ಕೆ ಶಿವಕುಮಾರ್

ಮಂಗಳೂರಿನಲ್ಲಿ ನಿನ್ನೆ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತದನಂತರ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

ಪುತ್ತೂರು: ಕೆಮ್ಮಾಯಿ ಬಡಾವು ಎಂಬಲ್ಲಿ ಯುವಕನೋರ್ವ ಮನೆಯಂಗಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ.18ರಂದು ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

ಮಂಗಳೂರು: ಕರಾವಳಿಯ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾನ್ಯತೆ ದೊರೆತಿದೆ. ತುಳು ಭಾಷೆಯನ್ನು ಕನ್ನಡದ ಜತೆಗೆ ಹೆಚ್ಚುವರಿ ಆಡಳಿತ ಭಾಷೆಯಾಗಿ ಬಳಸಲು ರಾಜ್ಯ ಸಚಿವ ಸಂಪುಟ ಅನುಮತಿ ನೀಡಿದೆ. ಈ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಮಂಗಳೂರಿನ ಪ್ರಜಾಸೌಧದಲ್ಲಿ ನಡೆದ ಸಚಿವ ಸಂಪುಟ...
Read More
0 Minutes
ಕ್ರೈಂ ನ್ಯೂಸ್

 ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ- ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ತಾಲ್ಲೂಕಿನ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಟರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಪೊಲೀಸರು ತಿಳಿಸಿದ್ದಾರೆ....
Read More
0 Minutes
ಕ್ರೈಂ ನ್ಯೂಸ್

ಶಿಶಿಲ: ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಶಿಶಿಲ: ಇಲ್ಲಿಯ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಆಗಮಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

ಮಂಗಳೂರು: ಜೈಲು ಜಾಮರ್ ಸಮಸ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯ ಸ್ಥಳಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ವಕೀಲರನ್ನು ಪೊಲೀಸರು ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಯೇ ತಡೆದು ವಶಕ್ಕೆ ಪಡೆದಿದ್ದಾರೆ. ವಕೀಲರ ಸಂಘದ ಅಧ್ಯಕ್ಷ...
Read More