ಪುತ್ತೂರು:ಪುತ್ತೂರಿನ ದರ್ಬೆಯ ಗ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....
Read More
0 Minutes

