ಮಂಗಳೂರು: ದೇಶದಲ್ಲಿ ಜನರ ಹಕ್ಕುಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಸರ್ಕಾರದ ಅಧೀನದಲ್ಲಿ ಅಥವಾ ಕಾನೂನುಬದ್ಧವಾಗಿ ಸ್ಥಾಪಿತವಾಗಿರುವ ಹಲವು ಅಧಿಕೃತ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಉದಾಹರಣೆಗೆ National Human Rights Commission (NHRC), National Commission for Women (NCW), National Commission for Backward Classes (NCBC),...
Read More
0 Minutes
24 ಸಾವಿರ ಸೈಬರ್ ವಂಚನೆ ಸಂತ್ರಸ್ತರಿಗೆ 139 ಕೋಟಿ ರೂ. ಮರುಪಾವತಿ- ಟಿಜಿಸಿಎಸ್ಬಿ
ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ, ಟಿಜಿಸಿಎಸ್ಬಿ, ತೆಲಂಗಾಣ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಟಿಎಸ್ಎಲ್ಎಸ್ಎ), ಬ್ಯಾಂಕುಗಳು, ಡಿಜಿಟಲ್ ಪಾವತಿ ಸೇವಾ ಪೂರೈಕೆದಾರರು, ಪೊಲೀಸ್ ಕಮಿಷನರೇಟ್ಗಳು ಮತ್ತು ರಾಜ್ಯಾದ್ಯಂತ ಜಿಲ್ಲಾ ಪೊಲೀಸ್ ಘಟಕಗಳ ಸಮನ್ವಯದೊಂದಿಗೆ 3,896 ಸಂತ್ರಸ್ತರಿಗೆ 42.28 ಕೋಟಿ ರೂ. ಮರುಪಾವತಿ ಮಾಡಲು ಅನುಕೂಲ...
Read More
0 Minutes
2 ಸಾವಿರ ರೂ.ವರೆಗಿನ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: ಗೊಂದಲಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರದ
ನವದೆಹಲಿ: ಸಣ್ಣ ಪ್ರಮಾಣದ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವಾಲಯದ ಆರ್ಥಿಕ ಸೇವೆಗಳ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳು ಹಾಗೂ ರೂಪೇ ಡೆಬಿಟ್ ಕಾರ್ಡ್ ಮೂಲಕ ಮಾಡುವ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸಬಾರದು ಎಂದು ಬ್ಯಾಂಕುಗಳು ಮತ್ತು...
Read More
0 Minutes
ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ಗೆ ಮತ್ತೊಂದು ಸಂಕಷ್ಟ : ಹಳೆ ಅತ್ಯಾಚಾರ ಪ್ರಕರಣ ಬೆಳಕಿಗೆ
ಮೈಸೂರು: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದ ಯುವಕರಿಗೆ ಧಮ್ಕಿ ಹಾಕಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಟಿ. ನರಸೀಪುರ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಅವರ ಕರಾಳ ಗತಕಾಲದ ಮತ್ತೊಂದು ಗಂಭೀರ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕರ ಮೇಲೆ ಅಧಿಕಾರ ಚಲಾಯಿಸಿ ಸದ್ದು ಮಾಡಿದ್ದ ಈ ಅಧಿಕಾರಿಯ ವಿರುದ್ಧ...
Read More
0 Minutes
ಮಂಗಳೂರು: ಇನ್ಸ್ಟಾಗ್ರಾಂ ಸ್ನೇಹ, ಫೋಟೋ ಮಾರ್ಫಿಂಗ್ ಮಾಡಿ ಯುವಕನಿಗೆ ಬೆದರಿಸಿ 5.24 ಲಕ್ಷ ದೋಚಿದ ಖದೀಮ
ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಖದೀಮನೊಬ್ಬ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ, ಸೋಷಿಯಲ್ ಮೀಡಿಯಾ ಫಾಲೋವರ್ಸ್ಗೆ ಕಳುಹಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಬೆದರಿದ 19 ವರ್ಷದ ಸಂತ್ರಸ್ತ ಯುವಕ ಹಂತ ಹಂತವಾಗಿ ಬರೋಬ್ಬರಿ 5,24,712 ರೂಪಾಯಿಗಳನ್ನು...
Read More
0 Minutes
ಮಂಗಳೂರು: KSRTC ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ- ಪ್ರಕರಣ ದಾಖಲು
ಮಂಗಳೂರು : ಸರ್ಕಾರಿ ಬಸ್ನಲ್ಲಿ ಹಗ್ಗ ಎಳೆದದ್ದನ್ನು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನೊಬ್ಬ ಕೇರಳ ಸಾರಿಗೆ ಬಸ್ ಕಂಡಕ್ಟರ್ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆದಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ಕಾಸರಗೋಡು ವಿಭಾಗದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ...
Read More
ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಹರೀಶ್ ಕುಂಭಾಸಿ ನೇಮಕ..!ಪತ್ರಕರ್ತರ ಧ್ವನಿಗೆ ಮತ್ತಷ್ಟು ಬಲ – ಅಭಿನಂದನೆಗಳ ಮಹಾಪೂರ..!!
ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಹರೀಶ್ ಕುಂಭಾಸಿ ನೇಮಕ..!ಪತ್ರಕರ್ತರ ಧ್ವನಿಗೆ ಮತ್ತಷ್ಟು ಬಲ – ಅಭಿನಂದನೆಗಳ ಮಹಾಪೂರ..!! ಉಡುಪಿ: ಪತ್ರಕರ್ತರ ಹಕ್ಕುಗಳ ರಕ್ಷಣೆ, ವೃತ್ತಿಪರ ಸಮಸ್ಯೆಗಳ ಪರಿಹಾರ ಹಾಗೂ ಪತ್ರಕರ್ತರ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.‘ಕರಾವಳಿ ಚಾಣಕ್ಯ’ ಪತ್ರಿಕೆಯ ಸಂಪಾದಕರಾದ ಹರೀಶ್ ಕುಂಭಾಸಿ ಅವರನ್ನು...
Read More
0 Minutes
ಉಜಿರೆ; ಮನೋಜ್ ಕುಂಜರ್ಪ ಗಡಿಪಾರು ಅರ್ಜಿ ವಾಜಾಗೊಳಿಸಿ ಪುತ್ತೂರು ಎ.ಸಿ ಆದೇಶ
ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು ಆತನ ವರ್ತನೆಯಿಂದ ಸಾಮಾಜಿಕ ಆಶಾಂತಿಗೆ ಹಾಗೂ ಗಲಭೆಗಳಿಗೆ ಕಾರಣವಾಗಲಿದೆ ಆದ್ದರಿಂದ ಆತನನ್ನು ಬೆಳ್ತಂಗಡಿ...
Read More
0 Minutes
ಕಾಪು: ದೇವಸ್ಥಾನದ ಚಿಲಕ ಮುರಿದು ಬೆಳ್ಳಿ ಮುಖವಾಡ, ಕಾಣಿಕೆ ಡಬ್ಬಿಯ ಹಣ ಕಳವು
ಕಾಪು : ಬೆಳಪು ಗ್ರಾಮದ ಶ್ರದ್ಧಾಕೇಂದ್ರವಾಗಿರುವ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಖಡ್ಗೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬಾಗಿಲಿನ ಚಿಲಕ ಮುರಿದು ದೇವರ ಬೆಳ್ಳಿಯ ಮುಖವಾಡ ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ದೋಚಿರುವ ಘಟನೆ ಸಂಭವಿಸಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ರಾವ್ (50) ಅವರು ನೀಡಿದ ದೂರಿನಂತೆ ಶಿರ್ವ...
Read More
0 Minutes
ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ; ಪ್ರಸಾದ್ ಶೆಟ್ಟಿ ಬಂಧನ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರ ತಲೆಯನ್ನು ಕತ್ತರಿಸಿದ ರೀತಿಯಲ್ಲಿ ಚಿತ್ರವನ್ನು ಎಡಿಟ್ ಮಾಡಿ, ಪ್ರಚೋದನಕಾರಿ ಹಿನ್ನೆಲೆ ಧ್ವನಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು...
Read More

