October 5, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

ಮಂಗಳೂರು: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನ ಪಣಂಬೂರು ಕಡಲತೀರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ಅವರ ಪುತ್ರ ಶ್ರೇಯಸ್ (15) ಎಂದು ಗುರುತಿಸಲಾಗಿದೆ. ಈತ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಭಾರೀ ಗುಡುಗು ಸಹಿತ ಮಳೆ..!! ಮನೆ ಸಂಪೂರ್ಣ ಜಖಂ!

ದ.ಕ ಜಿಲ್ಲೆಯಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮುಂಜಾನೆ ವೇಳೆಗೆ ಭಾರೀ ಸಿಡಿಲಿಗೆ ಮನೆ ಸಂಪೂರ್ಣ ಜಖಂ ಆಗಿರುವ ಘಟನೆ ದ.ಕ‌ ಜಿಲ್ಲೆ ಬಂಟ್ವಾಳದ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ನಡೆದಿದೆ. ನಾಗೇಶ್ ಕುಲಾಲ್ ಎಂಬುವವರ ಮನೆ ಮೇಲೆ ಸಿಡಿಲು ಹೊಡೆದಿದೆ.ಮುಂಜಾನೆ ನಾಲ್ಕು ಗಂಟೆಯ ವೇಳೆಗೆ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 10ಕ್ಕೂ ಹೆಚ್ಚು ಗೋವುಗಳ ರಕ್ಷಣೆ- ಭಜರಂಗದಳದ ಕಾರ್ಯಕರ್ತರ ಮಾಹಿತಿ ಮೇರೆಗೆ ಪೋಲಿಸರ ದಾಳಿ, ಆರೋಪಿಗಳು ವಶಕ್ಕೆ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ಟೆಂಪೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10ಕ್ಕೂ ಅಧಿಕ ಗೋವುಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಅ.5ರಂದು ನಸುಕಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಿದ್ದಾರೆ. ಬಜರಂಗದಳದ ಕಾರ್ಯಕರ್ತರಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಭಾರಿ ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದ್ದು, ಬುಳೇರಿಕಟ್ಟೆ ಬಳಿ ಪಿಕಪ್...
Read More
0 Minutes
ಕ್ರೈಂ ನ್ಯೂಸ್

ಜೈಲು ವಾರ್ಡನ್‌ಗೆ ಹಲ್ಲೆ, ಕೊಲೆ ಬೆದರಿಕೆ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ. 2011ರ ಡಿಸೆಂಬರ್ 3ರಂದು ಹಿರಿಯಡ್ಕ ಠಾಣಾ ವ್ಯಾಪ್ತಿಯ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ ವಿಧಿವಶ

ಪುತ್ತೂರು: ಪುತ್ತೂರಿನಿಂದ ಹಿಡಿದು ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81ವ) ಅವರು ಅ.4ರಂದು ವಿಧಿವಶರಾಗಿದ್ದಾರೆ. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ತಮ್ಮ ನಿವಾಸ ಶ್ಯಾಮಸುಲೋಚನಾ’ದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ನಿಧನರಾಗಿದ್ದಾರೆ. ಚಿನ್ನಾಭರಣ ವ್ಯವಹಾರಕ್ಕೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

ಮಂಗಳೂರು: ನಗರದ ಬೋಳಾರ ಮುಳಿಹಿತ್ತು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಪಿರ್ಯಾದಿದಾರರ ದೂರಿನ ಪ್ರಕಾರ, ರಾತ್ರಿ ಸುಮಾರು 8 ಗಂಟೆಗೆ ನೋವಾ ಎನ್‌ಕ್ಲೀವ್ ಬಿಲ್ಡಿಂಗ್ ಎದುರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಪರಿಚಿತನಾದ...
Read More