October 7, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ- ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪಿ.ಸಿ.ಆರ್. ಕ್ರಮಾಂಕ 01/18ರ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಹಾಸನ ಜಿಲ್ಲೆಯ ಬೇಲೂರು...
Read More
0 Minutes
ಕ್ರೈಂ ನ್ಯೂಸ್

ತಲೆಮರೆಸಿಕೊಂಡ ರೇಪ್‌ ಆರೋಪಿಗೆ ಠಾಣೆಯ ಮಾಹಿತಿ ರವಾನೆ – ಕಾನ್ಸ್‌ಟೇಬಲ್ ಸಸ್ಪೆಂಡ್‌

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್ ಎಂಬಾತ ಕರ್ತವ್ಯಲೋಪವೆಸಗಿ ಇದೀಗ ಸೇವೆಯಿಂದ ಅಮಾನತುಗೊಂಡಿದ್ದಾನೆ. ಅಪರಾಧ ಕೃತ್ಯವೆಸಗಿ ನಾಪತ್ತೆಯಾಗಿರುವ ವ್ಯಕ್ತಿಯ ಬೆನ್ನಿಗೆ ನಿಂತು ಪೊಲೀಸ್ ಇಲಾಖೆಯ ಗೌಪ್ಯ ನಡೆಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪ ಈತನ ಮೇಲಿದೆ. ಇಲಾಖೆಗೆ ದ್ರೋಹ ಬಗೆದ ಪೇದೆಯ ಈ ಕೃತ್ಯವನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಜೋಡಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಪುತ್ತೂರು: ಜೋಡಿ ಕೊಲೆ ಪ್ರಕರಣದ ನ್ಯಾಯಾಲಯ ವಿಚಾರಣೆ ವೇಳೆ ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್, ಸಿರಿಬಾಗಿಲು ನಿವಾಸಿ ಜಯೇಶ್ (41) ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಆತನಿಗೆ 2 ವರ್ಷಗಳ ಸಾದಾ ಜೈಲು ಶಿಕ್ಷೆ...
Read More
0 Minutes
ಕ್ರೈಂ ನ್ಯೂಸ್

ತ್ರಿವಳಿ ಕೊಲೆ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ: AI ಬಳಿ ಕೊಲೆ ವಿಧಾನಗಳ ಬಗ್ಗೆ ಮಾಹಿತಿ ಹುಡುಕಿದ್ದ!!

ಬೆಂಗಳೂರಿನ ಕೃಷ್ಣರಾಜಪುರಂ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಟೆಕ್ ಉದ್ಯೋಗಿ ಜೆ. ಕೆನ್ನೆತ್ (25) ತನ್ನ ಲಿವ್-ಇನ್ ಸಂಗಾತಿ ಶ್ವೇತಾ ಅವರ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡುವ ಮುನ್ನ AI ಮೂಲಕ ದಾಳಿ ನಡೆಸುವ ವಿಧಾನಗಳ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮಂಗಳೂರು ಮಹಾನಗರ ಪಾಲಿಕೆ- ಬಡ್ಡಿ ಸಮೇತ 1,375 ಕೋಟಿ ರೂ.ಗೆ ಏರಿದ ಸಾಲದ ಹೊರೆ!

ಮಂಗಳೂರು ಮಹಾನಗರ ಪಾಲಿಕೆಯು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವರ್ಷಗಳಿಂದ ಮರುಪಾವತಿಸದ ಸಾಲದ ಮೊತ್ತವು ಬಡ್ಡಿ ಸಮೇತ ಬರೋಬ್ಬರಿ 1,375 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. 20 ವರ್ಷಗಳ ಹಿಂದೆ ಕೈಗೆತ್ತಿಕೊಂಡ ಯೋಜನೆಗೆ ಪಡೆದಿದ್ದ ಸಾಲಕ್ಕೆ ಇದೀಗ ಕೋಟ್ಯಂತರ ರೂಪಾಯಿ ಬಡ್ಡಿ ಸೇರ್ಪಡೆಯಾಗಿದ್ದು, ಪಾಲಿಕೆಯ ಆಡಳಿತ ಮಂಡಳಿಗೆ ಭಾರೀ...
Read More