October 8, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಚರಂಡಿಗೆ ಬಿದ್ದ ಮಗು: ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರು!!

ಸುಳ್ಯ: ರಸ್ತೆ ಬದಿ ನಡೆಯುತ್ತಿದ್ದ ಜೆಸಿಬಿ ಕಾಮಗಾರಿ ವೇಳೆ ತೆರೆದಿದ್ದ ಚರಂಡಿಗೆ ಮಗು ಬಿದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯದ ಶ್ರೀರಾಮಪೇಟೆಯಲ್ಲಿ ನಡೆದಿದೆ. ಮುಳಿಯ ಜ್ಯುವೆಲ್ಲರ್ಸ್‌ ಸಮೀಪ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಯನ್ನು ಜೆಸಿಬಿ ಮೂಲಕ ನಡೆಸಲಾಗುತ್ತಿತ್ತು. ಕಾಮಗಾರಿ ವೇಳೆ ರಸ್ತೆ ಬದಿಯ ಫುಟ್‌ಪಾತ್‌ನ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆ ಗ್ರಾಮದ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. 2010ರ ಜೂನ್ 22ರಂದು...
Read More
0 Minutes
ರಾಷ್ಟ್ರೀಯ

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ : ಹೃದಯಾಘಾತದಿಂದ ನಿಧನ

ಬಾಲಿವುಡ್‌ನ ಹಿರಿಯ ಹಾಗೂ ಖ್ಯಾತ ನಟ ನಾನಾ ಪಾಟೇಕರ್ (75) ಅವರು ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಬೆಳಿಗ್ಗೆ ಸುಮಾರು 5:20 ರ ವೇಳೆಗೆ ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಉಳಿಸಿಕೊಳ್ಳಲು ತಜ್ಞ ವೈದ್ಯರ ತಂಡವು ಸುಮಾರು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಯುವಕ ಅನುಮಾನಾಸ್ಪದ ಸಾವು ಪ್ರಕರಣ: ತೋಟದ ವಿದ್ಯುತ್ ತಂತಿ ತಗುಲಿ ಮೃತ್ಯು

ಅಮಾಸೆಬೈಲು: ಹೊಸಂಗಡಿಯ ಮಾತಿನಮಠ ಎಂಬಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಹೊಸಂಗಡಿ ತಾರ್ಕಿ ಮಕ್ಕಿ ನಿವಾಸಿ ಕವೀನಾ ನಾಯ್ಕ್(26) ಎಂಬವರ ಸಾವಿನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ತೋಟಕ್ಕೆ ಅಳವಡಿಸಿದ ಅಕ್ರಮ ವಿದ್ಯುತ್ ತಂತಿಯ ಆಘಾತದಿಂದ ಮೃತಪಟ್ಟಿರುವುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಸಾವಿನ ಪ್ರಕರಣವನ್ನು ಮರೆಮಾಚಿದ್ದ ತೋಟದ ಮಾಲಕ...
Read More