October 9, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಾಯ್‌ಫ್ರೆಂಡ್‌ ಜೊತೆ ಸೇರಿ ಮಗಳಿಂದಲೇ ತಂದೆಯ ಹತ್ಯೆ ಆರೋಪ- ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆ

ಮಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯನ್ನು ಹತ್ಯೆ ಮಾಡಿ, ಮರಣೋತ್ತರ ಪರೀಕ್ಷೆ ನಡೆಸದೆಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ. ಈ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ಸುಮಾರು ಎರಡು ತಿಂಗಳ ಹಿಂದೆ ಸಮಾಧಿ ಮಾಡಲಾಗಿದ್ದ ಮೃತ ವ್ಯಕ್ತಿಯ ದೇಹವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆ ನಡೆಸಲು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಜಾಲ ಪತ್ತೆ

ಮಂಗಳೂರು: ನಗರದಲ್ಲಿ ಮಾದಕವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು 1 ಕೋಟಿ 63 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಅಬ್ದುಲ್ ಹಾಪೀಲ್ (25), ಮಂಗಳೂರು ಕೂಳೂರು ನಿವಾಸಿ ಜಿಯಾವುಲ್ ಹಕ್ (30), ಮಂಗಳೂರು...
Read More
0 Minutes
ಕ್ರೈಂ ನ್ಯೂಸ್

ಉಡುಪಿ: SIR ಸರ್ವೇ ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

ಉಡುಪಿ : ಜನಗಣತಿ (SIR) ಸರ್ವೇ ಹೆಸರಿನಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು 74 ವರ್ಷದ ವೃದ್ಧೆಯನ್ನು ಕೆಳಗೆ ತಳ್ಳಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ನಡೆದಿದೆ. ಉಡುಪಿ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಶಾಂತ...
Read More
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ

ರೈಲಿನಲ್ಲಿ “ನನ್ನ ಸುತ್ತಲೂ ಪುರುಷರೇ ಇದ್ದಾರೆ” ಎಂದು ಕೊನೆಯ ಸಂದೇಶ ಕಳಿಸಿದ್ದ ಅಸ್ಸಾಂ ಡ್ಯಾನ್ಸರ್ ಶವವಾಗಿ ಪತ್ತೆ

ಅಮರಾವತಿ: ರೈಲಿನಲ್ಲಿ ಪ್ರಯಾಣಿಸುವಾಗ ‘ನನ್ನ ಸುತ್ತಲೂ ಪುರುಷರೇ ಇದ್ದಾರೆ’ ಎಂದು ಸ್ನೇಹಿತರು ಮತ್ತು ಕುಟುಂಬದವರಿಗೆ ಕೊನೆಯ ಸಂದೇಶ ಕಳುಹಿಸಿದ್ದ ಅಸ್ಸಾಂ ಮೂಲದ 20 ವರ್ಷದ ನೃತ್ಯ ಕಲಾವಿದೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅಸ್ಸಾಂನ ಕಾಮರೂಪ್ ಜಿಲ್ಲೆಯ ಯುವತಿ ವಿಶಾಖಪಟ್ಟಣದಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು....
Read More
0 Minutes
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟರಾದ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ (Chikkanna) ಮತ್ತು ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ (CCH Court) ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರೂ ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ (Darshan) ಭಾಗವಹಿಸಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು....
Read More