ಮಂಗಳೂರು: ಹೂಡಿಕೆಗೆ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ 12 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು CEN ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು (62) 2023ರಲ್ಲಿ ಗೂಗಲ್ನಲ್ಲಿ ಇನ್ವೆಸ್ಟ್ಮೆಂಟ್ ಬಗ್ಗೆ ಹುಡುಕುತ್ತಿದ್ದಾಗ “ಕಿಸಾನ್ ಪರಿವಾರ್ ಲಿಮಿಟೆಡ್” ಎಂಬ ಸಂಸ್ಥೆಯ ದೂರವಾಣಿ ಸಂಖ್ಯೆ 9991545545...
Read More
0 Minutes

