ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ- ಗಾಯಾಳು ಆಸ್ಪತ್ರೆಗೆ ದಾಖಲು

ಪುತ್ತೂರು : ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಅತಿವೇಗ ಮತ್ತು ಓವರ್‌ಟೇಕ್ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಲಾರಿಯು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ರಸ್ತೆ ತಡೆ ಉಂಟಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

Star Of Kudla

Learn More →

Leave a Reply

Your email address will not be published. Required fields are marked *