SSLC ಮತ್ತು PUC ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮೂರು ಮುಖ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದ ಶಿಕ್ಷಣ ಇಲಾಖೆ, ಈ ವರ್ಷದಿಂದ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ಮುಂದಾಗಿದೆ. ಕಳೆದ ವರ್ಷ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ...
Read More
0 Minutes

