ಸುಬ್ರಹ್ಮಣ್ಯ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆಯ ಟಿಕೆಟ್ ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ನಿಗದಿತ ₹4,200 ಶುಲ್ಕದ ಸೇವೆಗೆ ಸುಮಾರು ₹12 ಸಾವಿರದವರೆಗೆ ಹಣ ಪಡೆದು ಸೇವೆ ಮಾಡಿಸಿಕೊಡಲಾಗುತ್ತಿದೆ ಎಂಬ ಆರೋಪ ಭಕ್ತರಲ್ಲಿ ಚರ್ಚೆಗೆ ಕಾರಣವಾಗಿದೆ.ಸರ್ಪಸಂಸ್ಕಾರ...
Read More
0 Minutes

