ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಮಾಗಣತ್ತಡಿ ಪ್ರದೇಶದಲ್ಲಿ ಸರ್ಕಾರಿ ಜಮೀನಿನಿಂದ ಅಕ್ರಮವಾಗಿ ಮಣ್ಣು ತೆಗೆದು ಸಾಗಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಬೆಳ್ಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸದಿರುವ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ...
Read More
1 Minute

